ಮಂಗಳೂರು ಮಾರ್ಚ್ 28: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಅಕ್ರಮವಾಗಿ...
ಪುತ್ತೂರು ಮಾರ್ಚ್ 28: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಬಲಿಗರಾದ ಪ್ರಜ್ವಲ್ ರೈ ಮತ್ತು ದೀಕ್ಷಿತ್ ರೈ ನಡುವೆ ಗ್ಯಾಂಗ್ ನಡುವೆ ವಾರ್ ನಡೆದಿದೆ ಎನ್ನಲಾಗಿದ್ದು, ಈ ಗಲಾಟೆಯಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ...
ಶ್ರೀನಗರ, ಮಾರ್ಚ್ 28: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...
ಮಂಗಳೂರು ಮಾರ್ಚ್ 26: ಜಿಲ್ಲೆಯಲ್ಲಿ ಪ್ರತಿದಿನ ಕಾನೂನೂ ಮೀರಿ ಗೋವುಗಳ ಹಿಂಸಾತ್ಮಕ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿದ್ದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಎಚ್ಚರಿಕೆ...
ಬೆಂಗಳೂರು ಮಾರ್ಚ್ 26: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅವಹೇಳನಕ್ಕೆ ಇದೀಗ ನ್ಯಾಯಾಲಯ ಗರಂ ಆಗಿದ್ದು. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಜಾನ್ ಡೋ (ಅಶೋಕ ಕುಮಾರ್) ಆದೇಶವನ್ನು ಮಾಡಿದೆ....
ಬೆಂಗಳೂರು ಮಾರ್ಚ್ 26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಹಲ್ಲೆ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಅವರ ಕುಟುಂಬದ ನಾಲ್ವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು, ಮಾರ್ಚ್ 26: ಮಂಗಳೂರು ಜೈಲು ಕೈದಿಗಳ ಕಳ್ಳಾಟಗಳಿಂದಲೇ ಕುಖ್ಯಾತಿ ಪಡೆದಿದೆ. ಇತ್ತೀಚೆಗಷ್ಟೇ ಜೈಲಿನ ಆವರಣದಲ್ಲಿ ಗಾಂಜಾ ಪೊಟ್ಟಣ ಎಸೆದಿದ್ದರು. ಇದಕ್ಕೂ ಮುನ್ನ ಮೊಬೈಲ್ ಸೇರಿ ಮಾದಕ ವಸ್ತುಗಳೂ ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ, ಜೈಲಲ್ಲಿ ಮೊಬೈಲ್ ಜಾಮರ್...
ಕಡಬ, ಮಾರ್ಚ್ 26: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ...
ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್...