ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿಯೇ ಬ್ಲೆಡ್ ನಿಂದ ಕೈಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಕ್ರಿತೀಶ್ (1) ಕೊಲೆಯಾದ ಮಗು. ಶ್ವೇತಾ ಹತ್ಯೆ ಮಾಡಿದ ತಾಯಿ. ಪಟ್ಟಣದ ಡೂಂ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...
ಉಳ್ಳಾಲ, ಜೂನ್ 09: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ಮುಂಬೈ ಜೂನ್ 08: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56)...
ಬೆಂಗಳೂರು, ಜೂನ್ 08: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ...
ಬೆಂಗಳೂರು, ಜೂನ್ 07: ‘ಫೇಸ್ಬುಕ್’ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು ₹37 ಲಕ್ಷ ಕಳೆದುಕೊಂಡಿರುವ ಬಗ್ಗೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ...
ಮಂಗಳೂರು, ಜೂನ್ 06: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ನಗರದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ನ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋಮು ಸೌಹಾರ್ದತೆ...
ಬೆಳ್ತಂಗಡಿ, ಜೂನ್ 06: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಬೀದರ್, ಜೂನ್ 06: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸರಕಾರಿ ಬಸ್ಸನ್ನು ವ್ಯಕ್ತಿಯೊಬ್ಬ ಓಡಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದ ಘಟನೆಯೊಂದು ಬೀದರ್ನ ಔರಾದ್ ಎಂಬಲ್ಲಿ ವರದಿಯಾಗಿದೆ. ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು...
ಲಕ್ನೋ ಜೂನ್ 06: ಚಲಿಸುತ್ತಿದ್ದ ಮಹಿಂದ್ರಾ ಎಸ್ ಯು ವಿ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು, ಮಾಲ್ಗೆ ಹೋಗುತ್ತಿದ್ದ ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಇಲ್ಲಿನ ಇಕಾನಾ ಸ್ಟೇಡಿಯಂನ ಬಳಿ ನಡೆದಿರುವುದಾಗಿ ವರದಿಯಾಗಿದೆ....