ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ...
ಮಂಗಳೂರು, ನವೆಂಬರ್ 18: ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ ಕೆಮರಾ ಡಿವಿಆರ್ ಕಳವಾಗಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿ...
ಮುಂಬೈ, ನವೆಂಬರ್ 18 : ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ 17 ವರ್ಷದ ಹುಡುಗಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ...
ಶ್ರೀನಗರ, ನವೆಂಬರ್ 17: ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾಗಿದೆ. ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿ ನಂದಿಸಲಾಗಿದೆ....
ನವದೆಹಲಿ ನವೆಂಬರ್ 15: ಇಡೀ ದೇಶವೇ ಬೆಚ್ಚಿ ಬಿಳಿಸುವ ರೀತಿಯಲ್ಲಿ ನಡೆದಿರುವ ಶೃದ್ದಾ ಎಂಬ ಯುವತಿಯ ಕೊಲೆ ಪ್ರಕರಣ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿ ಎಸೆದ ಶೃದ್ದಾ ದೇಹದ 35 ಭಾಗಗಳಲ್ಲಿ 10 ತುಂಡು ಪತ್ತೆಯಾಗಿದೆ....
ಬಂಟ್ವಾಳ ನವೆಂಬರ್ 14: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30)...
ನವದೆಹಲಿ: ಮನೆಯವರ ವಿರೋಧ ಕಟ್ಟಿಕೊಂಡು ಯುವಕನೊಬ್ಬನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿಯೊಬ್ಬಳು ಹೆಣವಾಗಿದ್ದಾಳೆ. ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಮಾಡಿದ ಪ್ರಿಯಕರ ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ್ದಾನೆ. ಈ ಘಟನೆ...
ಲಕ್ನೋ, ನವೆಂಬರ್ 14: ವ್ಯಕ್ತಿಯೊಬ್ಬನಿಗೆ ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆ ಮಾಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಒಂದು ಕಿಡ್ನಿಯನ್ನೇ ತೆಗೆದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ. ಕಸ್ಗಂಜ್ ಜಿಲ್ಲೆಯ ನಾಗ್ಲಾ ತಾಲ್ ಗ್ರಾಮದ ನಿವಾಸಿ ಸುರೇಶ್...
ಮಂಗಳೂರು ನವೆಂಬರ್ 10: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ...
ಕಾಸರಗೋಡು, ನವೆಂಬರ್ 10: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿದ್ದಾರೆ. ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ...