ಪುತ್ತೂರು, ಮೇ 24: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಪುತ್ತೂರು ಮೇ 23 : ಸಂಸದ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ವಿಜಯಪುರ: ಮನೆ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಮಚ್ಚಿನಲ್ಲಿ ಹೊಡೆದಾಡಿರುವ ಘಟನೆ ವಿಜಯಪುರ ನಗರದ ಟಕ್ಕೆಯಲ್ಲಿ ನಡೆದಿದೆ. ಎರಡು ಕುಟುಂಬಗಳ ಮಧ್ಯೆ ವಾಗ್ವಾದ ನಡೆದು ಬಳಿಕ ಮಾರಾಮಾರಿ ನಡೆದಿರೋ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಹೈದರಾಬಾದ್, ಮೇ 23: ಡೆಲಿವರಿ ಬಾಯ್ ಒಬ್ಬರು ರವಿವಾರ ಮಧ್ಯಾಹ್ನ ಗ್ರಾಹಕರಿಗೆ ಸೇರಿದ ಸಾಕು ನಾಯಿಯ ದಾಳಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ವರ್ಷದ ಜನವರಿಯಿಂದ...
ಉಳ್ಳಾಲ, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ...
ಪುತ್ತೂರು, ಮೇ 22: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ...
ಕಳೆದ ಎರಡು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ...
ಉತ್ತರ ಪ್ರದೇಶ, ಮೇ 20: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎನ್ನುತ್ತಾರೆ. ಆದರೆ ಒಲ್ಲೊಂದು ಪ್ರಕರಣದಲ್ಲಿ ನವವಿವಾಹಿತೆಯೊಬ್ಬಳು ತನ್ನ ಗಂಡ ತನ್ನ ಜೊತೆ ಸಂಸಾರ ಮಾಡುತ್ತಿಲ್ಲ ಎಂದು ಆರೋಪಿಸಿ ಗಂಡನ ಮೇಲೆ ದೂರು...
ಮಂಗಳೂರು ಮೇ 20: ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಆಸ್ಮಾ ಬಾನೊ ಎಂದು ಗುರುತಿಸಲಾಗಿದ್ದು, ಇವರು ಮೇ 15ರಂದು ಕಾಣೆಯಾದ ಬಗ್ಗೆ...