ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಮಣಿಪಾಲ, ಅಕ್ಟೋಬರ್ 27: ಕಾರಿನ ಮೇಲೆ ಪಟಾಕಿ ಹಚ್ಚಿಕೊಂಡು ಮುಖ್ಯ ರಸ್ತೆಯಲ್ಲಿ ತಿರುಗಾಟ ಮಾಡಿದ್ದ ಕಾರು ಚಾಲಕನ್ನು ಪೋಲಿಸರು ಬಂಧಿಸಿದ್ದಾರೆ. ಕಾರಿನ ಮೇಲೆ ಪಟಾಕಿ ಸಿಡಿಯುವ ದೃಶ್ಯ ಸೆರೆ ಹಿಡಿದಿದ್ದ ಕಾರು ಚಾಲಕ, ಸಾಮಾಜಿಕ ಜಾಲತಾಣದಲ್ಲಿ...
ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ...
ಶಿವಮೊಗ್ಗ, ಅಕ್ಟೋಬರ್ 26: ಇತ್ತೀಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ...
ರಾಮನಗರ, ಅಕ್ಟೋಬರ್ 24: ಮರ್ಯಾದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು...
ಕಡಬ ಅಕ್ಟೋಬರ್ 21: ಬೆಡ್ ಶೀಟ್ ಮಾರುವ ನೆಪದಲ್ಲಿ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಯುವಕರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ದೋಲ್ಪಾಡಿಯಲ್ಲಿ ನಡೆದಿದೆ. ಪೊಳಲಿ ನಿವಾಸಿಗಳಾದ...
ಪುತ್ತೂರು, ಅಕ್ಟೋಬರ್ 21: ನಡೆದುಕೊಂಡು ಹೋಗುತ್ತಿದ್ದ ಯುವತಿಯೊರ್ವಳನ್ನು ಸ್ಕೂಟರ್ನಲ್ಲಿ ಬರುತ್ತಿದ್ದ ಯುವಕನೋರ್ವ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಕಡಬ ಅಕ್ಟೋಬರ್ 20: ಮಹಿಳೆಯೋರ್ವರ ಸರ ಕದ್ದು ಪರಾರಿಯಾಗುತ್ತಿದ್ದ ಕಳ್ಳರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಚಿನ್ನದ...
ಮಂಗಳೂರು, ಅಕ್ಟೋಬರ್ 19: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಭಾರ್ಗವಿ (14)...