ಸುಳ್ಯ, ಅಕ್ಟೋಬರ್ 10: ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ಸರಕಾರಿ ಆಸ್ಪತ್ರೆಯ ಎದುರುಗಡೆ 4 ದಿನಗಳಿಂದ ನಿಂತಿರುವ ಕಾರು – 2 ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ...
ಉಡುಪಿ ಅಕ್ಟೋಬರ್ 09: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗೃಹಿಣಿಯ ಶವ ಇಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಗಟನೆ ಪಣೀಯೂರಿನಲ್ಲಿ ನಡೆದಿದೆ. ಮೃತರನ್ನು ನಾಪತ್ತೆಯಾಗಿದ್ದ ರಕ್ಷಿತ(24) ಎಂದು ಗುರುತಿಸಲಾಗಿದ್ದು, ಇವರ ಮನೆ ಪಕ್ಕದ ಪಾಳು...
ಮಂಗಳೂರು ಅಕ್ಟೋಬರ್ 08: ನಮೀಬಿಯಾದಿಂದ ಭಾರತಕ್ಕೆ ಬಂದಿರುವ ಚೀತಾ ಗರ್ಭಿಣಿ ಎಂಬ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ...
ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ಉಡುಪಿ ಅಕ್ಟೋಬರ್ 06: ಭಕ್ತರ ಸೋಗಿನಲ್ಲಿ ದೇವಾಲಯದ ಭಕ್ತರ ಚಿನ್ನದ ಸರ ಕದಿಯಲು ಯತ್ನಿಸುತ್ತಿದ್ದ ಕಳ್ಳಿಯರನ್ನು ಭಕ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಬಂಧಿತ ಕಳ್ಳಿಯನ್ನು ತಮಿಳುನಾಡು ಮೂಲದ ಗಾಯತ್ರಿ ಹಾಗೂ...
ಬಂಟ್ವಾಳ, ಅಕ್ಟೋಬರ್ 06: ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ...
ಕಡಬ ಅಕ್ಟೋಬರ್ 06: ರಬ್ಬರ್ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಘಟನೆ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದ್ದು, ದೂರಿನ ಹಿನ್ನಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೆಲ್ಯಾಡಿ ಗ್ರಾಮದ...
ಉಡುಪಿ ಅಕ್ಟೋಬರ್ 06: ನನ್ನ ತಲೆ ಕಡಿದವರಿಗೆ 10 ಲಕ್ಷ ನೀಡುವುದಾಗಿ ಉಡುಪಿ ಜಿಲ್ಲೆಯಿಂದಲೇ ಕೊಲೆ ಬೆದರಿಕೆ ಬಂದರೂ ಕೂಡ ಜಿಲ್ಲೆಯ ಪೊಲೀಸರು 5 ದಿನ ನನಗೆ ಎಸ್ಕಾರ್ಟ್ ಭದ್ರತೆ ನೀಡಿಲ್ಲ ಎಂದು ಶ್ರೀರಾಮ ಸೇನೆ...
ಬೆಂಗಳೂರು, ಅಕ್ಟೋಬರ್ 06: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ಕೆ.ಜಿ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ವಿಚಾರದ ಕುರಿತು ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಪಿಎಫ್ಐ ಕೇಂದ್ರ ಕಚೇರಿ ಮೇಲೆ ರಾಷ್ಟ್ರೀಯ...
ಮಂಗಳೂರು ಅಕ್ಟೋಬರ್ 04: ರಸ್ತೆ ಮೇಲೆ ಚಡ್ಡಿಗಳೇ ಎಚ್ಚರ -ಪಿಎಫ್ಐ ನಾವು ಮರಳಿ ಬರುತ್ತೇವೆ ಎಂದು ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ನಡೆದಿದೆ. ರಸ್ತೆಯ ಮೇಲೆ ತಡರಾತ್ರಿ ಈ ಬರಹ ಬರೆದಿರುವ ಸಾಧ್ಯತೆ...