ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...
ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...
ಬೆಳಗಾವಿ ಮಾರ್ಚ್ 24: ಮದುವೆಗೆ ಮುನ್ನ ಹುಟ್ಟಿದ ಮಗುವನ್ನು ಕೊಂದ ಪ್ರೇಮಿಗಳ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿಯ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ...
ವಿಟ್ಲ ಮಾರ್ಚ್ 24 : ಕಳೆದ ಎರಡು ದಿನಗಳಿಂದ ಬಸ್ ನ ಹಿಂಬದಿ ಕೇವಲ ಒಂದು ಟೈಯರ್ ನಲ್ಲಿ ಇನ್ನೊಂದು ಬದಿಯಲ್ಲಿ ಒಡೆದ ಟಯರ್ ಆಳವಡಿಸಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು...
ಬೆಂಗಳೂರು, ಮಾರ್ಚ್ 24: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ,...
ಕಾಸರಗೋಡು ಮಾರ್ಚ್ 23: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ...
ಮಂಗಳೂರು ಮಾರ್ಚ್ 23: ಮಂಗಳೂರು ಪದುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರೆಡಿಮಿಕ್ಸ್ ವಾಹನವೊಂದು ನಿರ್ಲಕ್ಷದಿಂದ ರಸ್ತೆಯಲ್ಲಿ ಕಾಂಕ್ರಿಟ್ ಬಿಳಿಸಿ ಹೊದ ಘಟನೆ ನಡೆದಿದ್ದು, ಅದನ್ನು ಹಿರಿಯ ಜೀವ ಟ್ರಾಫಿಕ್ ವಾರ್ಡನ್ ಫ್ರಾನ್ಸಿಸ್ ಮ್ಯಾಕ್ಸಿಮ್ ಮೊರಾಸ್ ಪೊರಕೆಯೊಂದನ್ನು...
ಮಲ್ಪೆ, ಮಾರ್ಚ್ 22: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ....
ಉಡುಪಿ, ಮಾರ್ಚ್ 22: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು....
ಬೆಳ್ತಂಗಡಿ ಮಾರ್ಚ್ 22 : ಯಾರೋ ಅಪರಿಚಿತರು ಕಾಡು ದಾರಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ. ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ...