ಪುತ್ತೂರು, ಸೆಪ್ಟೆಂಬರ್ 19: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಬೋರ್ಡ್ ಅಲ್ಲ ಅದು ಬೋಗಸ್ ಬೋರ್ಡ್ ಶ್ರೀರಾಮ ಸೇನೆಯ ಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್ ತಮಿಳುನಾಡಿನ ಒಂದು ಗ್ರಾಮವನ್ನೇ...
ಉಳ್ಳಾಲ, ಸೆಪ್ಟೆಂಬರ್ 19: ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ...
ಮಂಗಳೂರು ಸೆಪ್ಟೆಂಬರ್ 19: ಮೀನಿನ ವ್ಯಾಪಾರಿ ರೌಡಿ ಶೀಟರ್ ಆರಿಫ್ ಕೊಲೆ ಯತ್ನ ಪ್ರಕರಣಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಫೈಸಲ್ ನಗರ ನಿವಾಸಿ ತಲ್ಲಾತ್ ಯಾನೆ ಫೈಸಲ್ ನಗರ ತಲ್ಲಾತ್...
ಮಂಗಳೂರು, ಸೆಪ್ಟೆಂಬರ್ 18: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ನಂತೂರು ಪದುವಾ ಕಾಲೇಜು ಬಳಿ ನಡೆದಿದೆ. ನಂತೂರು ಪದುವಾ ಬಳಿಯ ನಿಟ್ಟೆ ಪಿಯು...
ಉಡುಪಿ ಸೆಪ್ಟೆಂಬರ್ 17:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ...
ಪುತ್ತೂರು, ಸೆಪ್ಟೆಂಬರ್ 16: ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ...
ಉಡುಪಿ, ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಸಮೀಪ ನಡೆದ ಅಪಘಾತದಲ್ಲಿ ತಂದೆ ಮಗನ ಸಾವಿಗೆ ಕಾರಣವಾಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ 16 ವರ್ಷ ಬಾಲಕನೊಬ್ಬ ಲಾರಿಯನ್ನು...
ಪುತ್ತೂರು, ಸೆಪ್ಟೆಂಬರ್ 15: ತಾಲ್ಲೂಕಿನ ತಿಂಗಳಾಡಿಯಲ್ಲಿ ಸೂಪರ್ ಬಜಾರ್ ಮಳಿಗೆಯಲ್ಲಿ ಮಹಿಳೆಗೆ ಬುಧವಾರ ಸಂಜೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ...
ಪುತ್ತೂರು, ಸೆಪ್ಟೆಂಬರ್ 14: ಪುತ್ತೂರಿನ ತಿಂಗಳಾಡಿ ಎಂಬಲ್ಲಿ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದಿನಸಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಕೈಹಾಕಿ ಕಿರುಕುಳ ನೀಡಿದ್ದು, ಈ...
ವಿಟ್ಲ, ಸೆಪ್ಟೆಂಬರ್ 14: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ...