ಲಕ್ನೋ, ಆಗಸ್ಟ್ 28: ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ ಕೆಲವೊಮ್ಮೆ ಸಮವಸ್ತ್ರ ಧರಿಸಿದ ಪೋಲೀಸರು ಇಂತಹ ಕೃತ್ಯ ಎಸಗುವುದು ಇಡೀ ಪೊಲೀಸ್ ಇಲಾಖೆಯನ್ನು ನಾಚಿಕೆಗೇಡು ಮಾಡುತ್ತದೆ. ಇದಕ್ಕೆ...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಮೈಸೂರು, ಆಗಸ್ಟ್ 27: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು...
ಮುಂಬೈ, ಆಗಸ್ಟ್ 26: ತನ್ನ ಒಬ್ಬನೇ ಬಾಯ್ಫ್ರೆಂಡ್ಗಾಗಿ 17 ವರ್ಷದ ಇಬ್ಬರು ಹುಡುಗಿಯರು ಬಸ್ ನಿಲ್ದಾಣದಲ್ಲೇ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ ನಡೆದಿದೆ. ಒಬ್ಬಳು ಹುಡುಗಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಇದೇ ವೇಳೆ...
ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ತ್ರಿಶೂರ್, ಆಗಸ್ಟ್ 26 : ತನ್ನ ಹೆತ್ತ ತಂದೆ-ತಾಯಿಗೆ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿರುವ ಆಘಾತಕಾರಿ ಪ್ರಕರಣ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಮೃತಪಟ್ಟರೆ, ಅದೃಷ್ಟವಶಾತ್...
ಪುತ್ತೂರು, ಆಗಸ್ಟ್ 25: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಅಲ್ಲಲ್ಲಿ ಭಕ್ತಿ, ಶ್ರದ್ಧೆಯಿಂದ ನಡೆಯಲಿ. ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಪುತ್ತೂರು ನಗರ ಪೊಲೀಸ್ ಠಾಣೆಯ...
ಪುತ್ತೂರು, ಆಗಸ್ಟ್ 25: ಬಸ್ಸು ನಿಲ್ದಾಣದ ಸಮೀಪದ ಕೆಫೆ ಒಂದರಲ್ಲಿ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯರು ಜತೆಯಾಗಿ ಕೂತು ಆಹಾರ ಸೇವಿಸಿದ ಘಟನೆ ಆ 25 ರಂದು ಮಧ್ಯಾಹ್ನ ನಡೆದಿದೆ. ಇದನ್ನು ವಿರೋಧಿಸಿ...
ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಬೆಳ್ತಂಗಡಿ, ಆಗಸ್ಟ್ 25: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ...