ಮಂಗಳೂರು ಫೆಬ್ರವರಿ 28: ಸುರತ್ಕಲ್ ನ ಚಿತ್ರಾಪುರದಲ್ಲಿ ಗಾಂಜಾ ಅಮಲಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ...
ವಿಟ್ಲ ಫೆಬ್ರವರಿ 27 : ವಿಟ್ಲದಲ್ಲಿ ಇತ್ತೀಚೆಗೆ ನಡೆದ ಅಸಹಜ ಸಾವಿನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪತ್ನಿಯೇ ತನ್ನ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ವಿಟ್ಲ ಸಮೀಪದ...
ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ...
ತುಮಕೂರು, ಫೆಬ್ರವರಿ 27: ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ...
ಅಮೃತಸರ, ಫೆಬ್ರವರಿ 27: ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ವಿರೋಧಿ ಬಣ ಜೈಲಿನಲ್ಲಿಯೇ ಹತ್ಯೆ ಮಾಡಿದೆ. ಪಂಜಾಬಿನ ತರನ್ ತರನ್ ಜಿಲ್ಲೆಯ ಗೊಯಿನ್ಡ್ವಾಲ್ ಸಾಹೀಬ್ ಸೆಂಟ್ರಲ್ ಜೈಲಿನಲ್ಲಿ ಭಾನುವಾರದಂದು ಈ...
ಮಂಗಳೂರು ಫೆಬ್ರವರಿ 26:ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು, ಫೆಬ್ರವರಿ 26: ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ಹೈಫೈ ದಂಧೆ ಸಿಲಿಕಾನ್ ಸಿಟಿಯಲ್ಲಿ ಪ್ರಾರಂಭವಾಗಿದೆ. ವೀಕ್ ಎಂಡ್ ಬಂದರೆ ಸಾಕು 50 ರಿಂದ 60ಕ್ಕೂ ಹೆಚ್ಚು ನಕಲಿ ಜೋಡಿಗಳು ದಂಧೆ ನಡೆಸಿ ಹಣ ಸಂಪಾದನೆ...
ಪುತ್ತೂರು ಫೆಬ್ರವರಿ 23: ಇಬ್ಬರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನ ಸೆರೆ ಹಿಡಿದು ತೆರಳುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಹಾಗೂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಮೀನಾಡಿ ಸಮೀಪ ನಡೆದಿದೆ. ಇಬ್ಬರನ್ನು...
ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್...
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...