ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಉದ್ಯಮದ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ದಂಪತಿಯನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ‘ರಾಕೇಶ್...
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ,ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಂಬೈನಲ್ಲಿ...
ಉಡುಪಿ ಅಕ್ಟೋಬರ್ 12: ನಕಲಿ ಆಧಾರ ಜೊತೆ ಉಡುಪಿಗೆ ಕೆಲಸಕ್ಕೆ ಬಂದಿದ್ದ 7 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ...
ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ ಸ್ಪೀಡ್ಸ್ಟರ್ ಮೊಹಮ್ಮದ್ ಸಿರಾಜ್ ಅವರನ್ನು ಉಪ ಪೊಲೀಸ್...
ಮಂಗಳೂರು: ಅಕ್ರಮವಾಗಿ ದೇಶದೊಳಗೆ ನುಗ್ಗಿದ್ದ ಬಾಂಗ್ಲಾ ದೇಶಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಬಾಂಗ್ಲಾದೇಶಿ ನಿವಾಸಿ ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಉಡುಪಿಗೆ ಬಂದಿದ್ದು, ಉಡುಪಿಯ...
ಬೆಳ್ತಂಗಡಿ ಅಕ್ಟೋಬರ್ 10: ಎಟಿಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೇಳೆ ವೃದ್ದನ ಕೈಯಿಂದ ಎಟಿಎಂ ಕಾರ್ಡ್ ನ್ನು ಕಸಿದುಕೊಂಡು ಅಪರಿಚಿತರು ಹಣವನ್ನು ಡ್ರಾ ಮಾಡಿದ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71)...
ಕೊಪ್ಪಳ: ಬೈಕ್ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರು ಬೈಕ್ ಸವಾರರು ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಕಾಲುವೆ ಸೇತುವೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ...
ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ...
ಮಂಗಳೂರು: ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣ ದುಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಉಪಾಧ್ಯಕ್ಷ...
ಕೊಯಮತ್ತೂರು ಅಕ್ಟೋಬರ್ 02: ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್ ಆಶ್ರಮದ ಮೇಲೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮದ್ರಾಸ್ ಹೈಕೋರ್ಟ್ ಪ್ರತಿಷ್ಠಾನದ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ಪರಿಶೀಲಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ 150...