ಬೆಂಗಳೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ...
ಮಂಗಳೂರು ಜುಲೈ 30: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸದ್ಯ ಕಮಿಷನರೇಟ್...
ಮಂಗಳೂರು ಜುಲೈ 30: 10 ದಿನಗಳ ಅಂತರದಲ್ಲಿ ಮೂರು ಹತ್ಯೆಗಳಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ಕೇರಳದಿಂದ...
ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29)...
ಮಂಗಳೂರು, ಜುಲೈ 29: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಗಂಭೀರ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ನಲ್ಲಿ ಎಡಿಜಿಪಿ ಅಲೋಕ್ ಕುಮಾರ್...
ಮಂಗಳೂರು ಜುಲೈ 29: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಯನ್ನು ಸದ್ದಾಂ ಹುಸೇನ್ ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಈಗಾಗಲೇ...
ಮಂಗಳೂರು ಜುಲೈ 29: ಪ್ರವೀಣ್ ಹತ್ಯೆ ಬೆನ್ನಲ್ಲೆ ಮುಂಜಾಗೃತಾ ಕ್ರಮವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಆದರೂ ಮುತಾಲಿಕ್ ಇಂದು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದು, ಅವರನ್ನು ಹೆಜಮಾಡಿಯಲ್ಲಿ...
ಉಡುಪಿ ಜುಲೈ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಳಿಕ ಇದೀಗ ಉಡುಪಿ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಪ್ರವೀಣ್...