ಮಂಗಳೂರು ಜುಲೈ 29: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಯುವಕ ಫಾಜಿಲ್ ಮೃತದೇಹವನ್ನು ಸುರತ್ಕಲ್ನ ಮಂಗಳಪೇಟೆಗೆ ತರಲಾಗಿದೆ. ಮೃತದೇಹವನ್ನು ಮಂಗಳಪೇಟೆಯ ಮುಹಿದ್ದೀನ್ ಜುಮ್ಮಾ ಮಸೀದಿಗೆ ತರಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದ ಆಸ್ಪತ್ರೆಯಿಂದ...
ಮಂಗಳೂರು ಜುಲೈ 29: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ...
ಮಂಗಳೂರು, ಜುಲೈ 28: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ನ ಎಸ್.ಕೆ.ಮೊಬೈಲ್ಸ್...
ಪುತ್ತೂರು ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗಳಿಗೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ...
ಪುತ್ತೂರು, ಜುಲೈ 28: ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಇದೀಗ ಓರ್ವ ಆರೋಪಿ ಶಫೀಕ್ ಪತ್ನಿ ಅನ್ಶಿಫಾ ಮಾಧ್ಯಮದ ಜೊತೆ ಮಾತನಾಡಿದ್ದಾರೆ....
ಪುತ್ತೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ...
ಬೆಂಗಳೂರು, ಜುಲೈ 28: ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ...
ಪುತ್ತೂರು, ಜುಲೈ 27: ಸಂಘ ಪರಿವಾರದ ಹಿರಿಯ ಸ್ವಯಂಸೇವಕ ಪಿ. ರಮೇಶ್ ರವರ ಮೇಲೆ ಪೋಲಿಸರ ಅನಾಗರಿಕ ವರ್ತನೆಗೆ ಹಿಂದು ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಯ ಜಿಲ್ಲಾ ಯುವ ನಾಯಕ ಶ್ರೀ ಪ್ರವೀಣ್...
ಮಂಗಳೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ 6 ತಂಡಗಳನ್ನು ರಚಿಸಲಾಗಿದ್ದು, ಈವರೆಗೆ 15ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್...
ಬೆಳ್ಳಾರೆ ಜುಲೈ 27: ಬಿಜೆಪಿ ಯುವಮೋರ್ಚಾದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಘಟನೆ ನಡೆದ ನಡೆದ ಬೆಳ್ಳಾರೆಯಲ್ಲಿ...