ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ...
ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...
ಮಂಗಳೂರು ಜುಲೈ 18: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್...
ತಮಿಳುನಾಡು ಜುಲೈ 17: ಕಲ್ಲಕುರಿಚಿಯ ಖಾಸಗಿ ಶಾಲೆಯೊಂದರಲ್ಲಿ 12 ತರಗತಿ ವಿಧ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂದು ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಶಾಲೆಯ ಬಸ್ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮಂಗಳೂರು ಜುಲೈ 17: ಪ್ರಕರಣವೊಂದರ ತನಿಖೆಗಾಗಿ ಆರೋಪಿಯನ್ನು ಕರೆದೊಯ್ಯುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಾರಿಯಾಗಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಪೈರಿಂಗ್ ಮಾಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ರೌಡಿ...
ಸೋನಭದ್ರ, ಜುಲೈ 16: ರೆಸ್ಟೋರೆಂಟ್ನಲ್ಲಿ ಚಹಾ ಕುಡಿಯುತ್ತಿದ್ದ ಹಿಂದಿ ಪತ್ರಿಕೆಗಳ ಇಬ್ಬರು ಪತ್ರಕರ್ತರ ಮೇಲೆ ಗುಂಡು ಹಾರಿಸಲಾದ ಘಟನೆ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ರಾಯ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ...
ಬೈಂದೂರು, ಜುಲೈ 15: ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ...
ಹಾಸನ, ಜುಲೈ 14 : ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್ನಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ...
ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ...