ದಾವಣಗೆರೆ: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್...
ಬೆಂಗಳೂರು: ಬಾಗಿಲ ಬಳಿ ನಿಲ್ಲಬೇಡ ಎಂದು ಹೇಳಿದ್ದಕ್ಕೆ ಯುವಕನೋರ್ವ BMTC ವೋಲ್ವೋ ಬಸ್ ಕಂಡಕ್ಟರ್ಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆದಿದೆ. ಅಕ್ಟೋಬರ್ 01ರಂದು ಈ ಘಟನೆ ನಡೆದಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....
ಪುಣೆ: ಪುಣೆಯಲ್ಲಿನ ಬವ್ಧಾನ್ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಬೆಳಗ್ಗೆ ನಡೆದಿದೆ. ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್ನಲ್ಲಿ...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು, ಮುಡಾದ ಎಲ್ಲಾ 14 ಸೈಟ್ ಗಳ ಕರಪತ್ರಗಳನ್ನು ಹಿಂದಿರುಗಿಸಲು ಬಯಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಇದೇ ವೇಳೆ ಅವರ...
ಉಡುಪಿ ಸೆಪ್ಟೆಂಬರ್ 30: ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ವಸತಿಗೃಹಗಳಿಗೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್...
ದೆಹಲಿ ಸೆಪ್ಟೆಂಬರ್ 29: ವ್ಯಕ್ತಿಯೊಬ್ಬ ತನ್ನ ನಾಲ್ವರು ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನೈಋತ್ಯ ದೆಹಲಿಯ ವಸಂತ್ ಕುಂಜ್ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು...
ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಮುಂಬೈ ಸೆಪ್ಟೆಂಬರ್ 27: ಬಾಂಗ್ಲಾದೇಶದ ಪೋರ್ನ್ ಸ್ಟಾರ್ ರಿಯಾ ಬರ್ಡೆಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಉಲ್ಲಾಸ್ನಗರದಲ್ಲಿ ಹಿಲ್ಲೈನ್ ಪೊಲೀಸರು ಬಂಧಿಸಿದ್ದಾರೆ .ಬಾಂಗ್ಲಾದೇಶಿ...
ಮಂಗಳೂರು ಸೆಪ್ಟೆಂಬರ್ 27:ತೋಟ ಬೆಂಗ್ರೆ ಪ್ರದೇಶದಲ್ಲಿ ಇದೇ 21ರಂದು ನಡೆದಿದ್ದ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊಬೈಲ್ ವಾಪಾಸ್ ಕೊಡದಕ್ಕೆ ಮೇಸ್ತ್ರಿ ಬಸವರಾಜ ವಡ್ಡರ್...
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಪುತ್ತೂರಿನ ತಿರುಮಲ ಹೋಂಡಾ ಶೋರೂಂ ಮಾಲಕನ ಪುತ್ರ ಅಖಿಲೇಶ್ ಪಿಸ್ತೂಲು...