ಮಂಗಳೂರು ಜೂನ್ 15: ಮಾದಕ ವಸ್ತು ಎಂಡಿಎಂಎ ನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಮಹಮ್ಮದ್ ರಮೀಝ್, ಮೊಹಿದ್ದಿನ್ ರಾಶೀದ್, ಅಬ್ದುಲ್ ರವೂಫ್ ಹಾಗೂ ಬೆಂಗಳೂರಿನ ಸಬಿತಾ...
ಮುಂಬೈ, ಜೂನ್ 15: ಯೂಟ್ಯೂಬ್ ನೋಡಿ ಕಳ್ಳತನ ಮಾಡುವುದನ್ನು ಕಲಿತ ಕಳ್ಳನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ನ ಮನೆಗೆ ನುಗ್ಗಿ 9.75 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದ...
ಪುತ್ತೂರು ಜೂನ್ 15: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮ್ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಅತ್ಯಾಚಾರ ನಡೆಸಿ ಅದರ ವಿಡಿಯೋವನ್ನು ಆಕೆಯ ಪತಿಗೆ ಕಳುಹಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆ ಪುತ್ತೂರು...
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು, ಜೂನ್ 15: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು...
ಥಾಣೆ, ಜೂನ್ 13: ನೂಪುರ್ ಶರ್ಮಾ ಅವರನ್ನು ‘ಧೈರ್ಯಶಾಲಿ ಮಹಿಳೆ’ ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ...
ಕುವೈಟ್ ಜೂನ್ 13: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ವಿರುದ್ದ ನೀಡಿದ್ದ ಹೇಳಿಕೆ ಖಂಡಿಸಿ ಕುವೈಟ್ ನಲ್ಲಿ ವಿದೇಶಿಗರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದೀಗ ಪ್ರತಿಭಟನೆಯಲ್ಲಿ ಭಾಗವಹಿಸಿದ ಅನಿವಾಸಿಗಳನ್ನು...
ಕಾನ್ಪುರ, ಜೂನ್ 12: ಪ್ರವಾದಿಯ ಬಗ್ಗೆ ಹೇಳಿಕೆ ವಿರೋಧಿಸಿ ಕಾನ್ಪುರದಲ್ಲಿ ಜೂನ್ 3ರಂದು ನಡೆದಿದ್ದ ಹಿಂಸಾಚಾರದ ಮುಖ್ಯ ಆರೋಪಿ ಜಾಫರ್ ಹಯಾತ್ ಹಶ್ಮಿಯ ಆಪ್ತನಿಗೆ ಸೇರಿದ ಬಹುಮಹಡಿ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದೆ ಎಂದು...
ಸುಳ್ಯ, ಜೂನ್ 11: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ...
ಮಂಗಳೂರು ಜೂನ್ 11: ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ...