ಮಂಗಳೂರು ಜೂನ್ 10: ಹಂಪನಕಟ್ಟಾ ಮಂಗಳೂರು ವಿವಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳ ಗಾಯಗೊಂಡಿದ್ದಾರೆ. ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮನ್ಸೂರ್, ಮಹಮ್ಮದ್ ರಿಪಾಝ್ ಗಾಯಗೊಂಡವರು. ಕೆಲ ದಿನಗಳ...
ಕುಂದಾಪುರ ಜೂನ್ 10: ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ...
ಬೆಂಗಳೂರು, ಜೂನ್ 09: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ. ರ್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ,...
ಮಂಡ್ಯ, ಜೂನ್ 09: ನಟ ಜೈಜಗದೀಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ...
ಮಂಗಳೂರು ಜೂನ್ 08: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಬಸ್ ನಲ್ಲಿದ್ದ ಸಹ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಕಂಕನಾಡಿ...
ಮೈಸೂರು ಜೂನ್ 08: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ....
ಉಪ್ಪಿನಂಗಡಿ ಜೂನ್ 08: ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಬ್ ಗೆ ಹಠ ಹಿಡಿದ 24 ವಿದ್ಯಾರ್ಥಿನಿಯರನ್ನು ಒಂದು ವಾರಗಳ ಕಾಲ ಕಾಲೇಜಿನ ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಹಿಜಬ್...
ತಿರುವನಂತಪುರಂ, ಜೂನ್ 08: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್...
ಪುತ್ತೂರು, ಜೂನ್ 07: ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು...
ಮಂಗಳೂರು: ಸುರತ್ಕಲ್ ನ ಬೈಕಂಪಾಡಿಯಲ್ಲಿ ದುಷ್ಕರ್ಮಿಗಳ ತಲ್ವಾರ್ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಬಂಗೇರ(28) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ. ರಾಜ ಯಾನೆ ರಾಘವೇಂದ್ರ ರೌಡಿಶೀಟರ್ ಆಗಿದ್ದು, ಸೋಮವಾರ ಸಂಜೆ ತನ್ನ...