ನವದೆಹಲಿ, ನವೆಂಬರ್ 05: ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ....
ಬೆಂಗಳೂರು, ನವೆಂಬರ್ 04: ಬಿಗ್ ಬಾಸ್ ಮನೆಯ ಕಿಡಿ ಇದೀಗ ಮನೆಯ ಹೊರಗೂ ಹತ್ತಿಕೊಂಡಿದೆ. ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ಜಗಳ ದೊಡ್ಡ ಮಟ್ಟ ಸ್ಪರೂಪ ಪಡೆದುಕೊಂಡಿದೆ. ರೂಪೇಶ್ ರಾಜಣ್ಣ ಜೊತೆ ಜಗಳ ಮಾಡುವಾಗ...
ಬಂಟ್ವಾಳ ನವೆಂಬರ್ 3: ಮಂಗಳೂರು ಕಾರಾಗೃಹಕ್ಕೆ ವಿಚಾರಾಣಾಧೀನ ಆರೋಪಿಯನ್ನು ಬಸ್ ನಲ್ಲಿ ಕರೆದುಕೊಂಡು ಬರುತ್ತಿರುವ ಸಂದರ್ಭ ಪೊಲೀಸರನ್ನು ದೂಡಿ ಹಾಕಿ ಬಸ್ ನಿಂದ ಹಾರಿ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ...
ತಿರುವನಂತಪುರಂ ನವೆಂಬರ್ 2: ಕೌಟುಂಬಿಕ ಕಲಹಕ್ಕೆ ತಾಯಿಂದ ಬೆರ್ಪಟ್ಟ 12 ದಿನದ ಮಗುವಿಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಹಾಲುಣಿಸಿದ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕೋಝಿಕ್ಕೋಡ್ ಚೇವಾಯೂರ್ ಪೊಲೀಸ್ ಠಾಣೆಯ ಸಿವಿಲ್...
ಬಂಟ್ವಾಳ: ಮನೆಯ ಸದಸ್ಯರು ಮನೆಯಲ್ಲಿ ಇರುವಾಗಲೇ ಹಿಂಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಿದ ಚಾಲಾಕಿ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಮಹಮ್ಮದ್ ಕೆ ಯು ಎಂದು ಗುರುತಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ಹಂಝ...
ಉಡುಪಿ ಅಕ್ಟೋಬರ್ 29: ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ದಾಂಡೇಲಿಯ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್ ಎಂದು ಗುರುತಿಸಲಾಗಿದೆ. ಈತ...
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಮಣಿಪಾಲ, ಅಕ್ಟೋಬರ್ 27: ಕಾರಿನ ಮೇಲೆ ಪಟಾಕಿ ಹಚ್ಚಿಕೊಂಡು ಮುಖ್ಯ ರಸ್ತೆಯಲ್ಲಿ ತಿರುಗಾಟ ಮಾಡಿದ್ದ ಕಾರು ಚಾಲಕನ್ನು ಪೋಲಿಸರು ಬಂಧಿಸಿದ್ದಾರೆ. ಕಾರಿನ ಮೇಲೆ ಪಟಾಕಿ ಸಿಡಿಯುವ ದೃಶ್ಯ ಸೆರೆ ಹಿಡಿದಿದ್ದ ಕಾರು ಚಾಲಕ, ಸಾಮಾಜಿಕ ಜಾಲತಾಣದಲ್ಲಿ...
ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ...
ಶಿವಮೊಗ್ಗ, ಅಕ್ಟೋಬರ್ 26: ಇತ್ತೀಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ...