ಬಿಹಾರ : ವೃತ್ತಿಯಲ್ಲಿ ಶಿಕ್ಷಕನಾಗಿರುವ ತಂದೆ ತನ್ನ ಮಗಳನ್ನೇ ಅತ್ಯಾಚಾರ ಮಾಡಿರುವ ಅಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಇದೀಗ ಮಗಳು ತನ್ನ ಶಿಕ್ಷಕ ತಂದೆಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದು, ತಂದೆ ತನ್ನ ಮೇಲೆ...
ಅಸ್ಸಾಂ: ನಿಶ್ಚಿತಾರ್ಥ ಮಾಡಿಕೊಂಡು ಇನ್ನು ಕೆಲವೇ ತಿಂಗಳಲ್ಲಿ ಮದುವೆಯಾಗಬೇಕಾಗಿದ್ದ ಹುಡುಗನನ್ನೇ ವಂಚನೆ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ರಾಣಾ ಪೋಗಾಗ್ ಹಾಗೂ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ಉತ್ತರಪ್ರದೇಶ ಮೇ 04: ಅತ್ಯಾಚಾರ ಪ್ರಕರಣ ದಾಖಲಿಸಲು ಹೋದ ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸರೇ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತಪುರದಲ್ಲಿ ನಡೆದಿದೆ. ಆರೋಪಿ ಠಾಣಾಧಿಕಾರಿ ತಿಲಕ್ಧಾರಿ ಸರೋಜ್ನನ್ನು ಅಮಾನತುಗೊಳಿಸಲಾಗಿದೆ. ಆತನ ವಿರುದ್ಧ...
ಉಡುಪಿ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆ ಪತ್ರಿಕೆಯ ಭದ್ರತೆಗೆ ನಿಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೇಬಲ್ ರಾಜೇಶ್ ಕುಂದರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ರಾಜೇಶ್...
ಮಂಗಳೂರು ಮೇ 02: ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪುನೀತ್ ರಾಜ್ ಕುಮಾರ್ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ದಂಪತಿ ಭಾಗವಹಿಸಿದ್ದರು. ಪುನೀತ್ ರಾಜ್ ಕುಮಾರ್...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ಉಡುಪಿ ಮೇ 01: ಆದಿ ಉಡುಪಿಯಲ್ಲಿ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆಯಲಾಗಿದೆ. ಆದಿ ಉಡುಪಿ...