ಬೆಂಗಳೂರು, ಎಪ್ರಿಲ್ 14: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಮಂಗಳೂರು ಎಪ್ರಿಲ್ 11: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ...
ಮುಂಬೈ, ಏಪ್ರಿಲ್10: ಅಪ್ರಾಪ್ತ ಯುವತಿಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...
ಕಡಬ ಎಪ್ರಿಲ್ 09: ಪೊಲೀಸ್ ಸಿಬ್ಬಂದಿಯೊಬ್ಬ ಪಾನ್ ತಿಂದು ಅಂಗಡಿಯವನಿಗೆ ಹಣ ನೀಡದೆ ಅಂಗಡಿಯ ಮಾಲೀಕನಿಗೆ ಹಿಗ್ಗಾಮುಗ್ಗ ಧಳಿಸಿದ ಘಟನೆ ಕಡಬದಲ್ಲಿ ನಡೆದಿದೆ. ಏಕಾಹಭಜನ ಮಹೋತ್ಸವದ ಭದ್ರತೆಗಾಗಿ ಹೆಚ್ಚುವರಿಯಾಗಿ ಉಪ್ಪಿನಂಗಡಿ ಠಾಣೆಯ ಶಿಶಿಲದ ಮೋಹನ್ ಮತ್ತು...
ಕಡಬ, ಎಪ್ರಿಲ್ 08: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು, ಎಪ್ರಿಲ್ 08: ಬೆಂಗಳೂರಿನ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ಪತ್ತೆಕಾರ್ಯ ಚುರುಕುಗೊಳಿಸಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ...
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಬೆಂಗಳೂರು ಎಪ್ರಿಲ್ 06: ಕಿಡ್ನಾಪ್ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಲು ಹೋದ ಟೀಂ ಗರುಡ 900 ತಂಡ ಇಬ್ಬರನ್ನು ಶೂಟ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಕಾಪು ಮೂಲದ ಮೊಹಮ್ಮದ್...
ಕಡಬ ಎಪ್ರಿಲ್ 06: ಹಿಂದೂ ಯುವತಿಯ ಜೊತೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ ಕೆಲ ವಕ್ತಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದೂರು...