ಉಡುಪಿ ಸೆಪ್ಟೆಂಬರ್ 17:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ...
ಪುತ್ತೂರು, ಸೆಪ್ಟೆಂಬರ್ 16: ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ...
ಉಡುಪಿ, ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಸಮೀಪ ನಡೆದ ಅಪಘಾತದಲ್ಲಿ ತಂದೆ ಮಗನ ಸಾವಿಗೆ ಕಾರಣವಾಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ 16 ವರ್ಷ ಬಾಲಕನೊಬ್ಬ ಲಾರಿಯನ್ನು...
ಪುತ್ತೂರು, ಸೆಪ್ಟೆಂಬರ್ 15: ತಾಲ್ಲೂಕಿನ ತಿಂಗಳಾಡಿಯಲ್ಲಿ ಸೂಪರ್ ಬಜಾರ್ ಮಳಿಗೆಯಲ್ಲಿ ಮಹಿಳೆಗೆ ಬುಧವಾರ ಸಂಜೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ...
ಪುತ್ತೂರು, ಸೆಪ್ಟೆಂಬರ್ 14: ಪುತ್ತೂರಿನ ತಿಂಗಳಾಡಿ ಎಂಬಲ್ಲಿ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದಿನಸಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಕೈಹಾಕಿ ಕಿರುಕುಳ ನೀಡಿದ್ದು, ಈ...
ವಿಟ್ಲ, ಸೆಪ್ಟೆಂಬರ್ 14: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ...
ಉತ್ತರ ಪ್ರದೇಶ, ಸೆಪ್ಟೆಂಬರ್ 12: ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 16 ವರ್ಷದ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು...
ಕೇರಳ : ಎಲೆಕ್ಟ್ರಿಕ್ ವಾಹನ pollution Certificate ಕೇಳಿ ಇಲ್ಲದಕ್ಕೆ ಟ್ರಾಫಿಕ್ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಯುವಕನೊಬ್ಬ ‘ಏಥರ್’ ಕಂಪನಿಯ ತನ್ನ ಎಲೆಕ್ಟ್ರಿಕ್ ಸ್ಕೂಟರ್...
ಬಿಹಾರ ಸೆಪ್ಟೆಂಬರ್ 11: ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ಎಸ್ಪಿ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಲಾಕಪ್ ಗೆ ಹಾಕಿದ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್...
ಬೆಳ್ಳಾರೆ ಸೆಪ್ಟೆಂಬರ್ 11: ಸಂಘಪರಿವಾರದ ಮುಖಂಡನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶಫೀಕ್ ಸಹೋದರ ಶಾಫ್ರಿದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಫ್ರಿದ್ ಶನಿವಾರ ಸಂಜೆ ದೂರವಾಣಿ...