ಶಿವಮೊಗ್ಗ, ಸೆಪ್ಟೆಂಬರ್ 10: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ. 17 ವರ್ಷದ...
ತುಮಕೂರು, ಸೆಪ್ಟೆಂಬರ್ 09: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ...
ರಾಯಚೂರು, ಸೆಪ್ಟೆಂಬರ್ 09: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ...
ಉಡುಪಿ ಸೆಪ್ಟೆಂಬರ್ 06: ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಮಪಂಚಾಯತ್ ಸದಸ್ಯ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಆತ್ರಾಡಿಯಲ್ಲಿ ನಡೆದಿದೆ. ಆರತಿಯವರ ಪಟ್ಟಾ ಜಾಗದಲ್ಲಿ ವಿರೋಧದ ನಡುವೆಯೂ ಆತ್ರಾಡಿ ಗ್ರಾಮ ಪಂಚಾಯಿತಿ...
ದೆಹಲಿ, ಸೆಪ್ಟೆಂಬರ್ 06: ಭಾರತದ ಅತಿ ದೊಡ್ಡ ಕಾರುಕಳ್ಳ ಎಂಬ ಕುಖ್ಯಾತಿ ಹೊಂದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅನಿಲ್ ಚೌಹಾಣ್ (52) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಬರೋಬ್ಬರಿ 180 ಪ್ರಕರಣಗಳು...
ಪುತ್ತೂರು ಸೆಪ್ಟೆಂಬರ್ 06: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ...
ಚೆನ್ನೈ ಸೆಪ್ಟೆಂಬರ್ 05: ಮದ್ಯದ ಅಂಗಡಿಗೆ ನುಗ್ಗಿದ ಕಳ್ಳರು ಅಲ್ಲಿ ಪುಲ್ ಟೈಟ್ ಆಗಿ ಮೈಮರೆತಿದ್ದ ಇಬ್ಬರು ಕಳ್ಳರನ್ನು ತಮಿಳುನಾಡಿನ ತಿರುವಳ್ಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಳ್ಳಿಕರಣೈ ನಿವಾಸಿ ಸತೀಶ್ ಮತ್ತು ವಿಲುಪುರಂ ಮೂಲದ ಮುನಿಯನ್...
ಮಂಗಳೂರು ಸೆಪ್ಟೆಂಬರ್ 5: ಮೂರು ದೈವಸ್ಥಾನಗಳಿಗೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ ಘಟನೆ ನೀರುಮಾರ್ಗ ಶಾಂತಿಗುರಿಯಲ್ಲಿ ನಡೆದಿದೆ. ಶನಿವಾರ ರಾತ್ರಿ 7ಗಂಟೆ ಸುಮಾರಿಗೆ ದೈವಸ್ಥಾನದ ಚಾಕರಿಯವರು ದೀಪವಿಟ್ಟು ಬಾಗಿಲು ಹಾಕಿ ಹೋಗಿದ್ದರು. ಭಾನುವಾರ...
ಕೊಡಗು, ಸೆಪ್ಟೆಂಬರ್ 04: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ...
ಬೆಂಗಳೂರು, ಸೆಪ್ಟೆಂಬರ್ 04: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ...