ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ತ್ರಿಶೂರ್, ಆಗಸ್ಟ್ 26 : ತನ್ನ ಹೆತ್ತ ತಂದೆ-ತಾಯಿಗೆ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿರುವ ಆಘಾತಕಾರಿ ಪ್ರಕರಣ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಮೃತಪಟ್ಟರೆ, ಅದೃಷ್ಟವಶಾತ್...
ಪುತ್ತೂರು, ಆಗಸ್ಟ್ 25: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಅಲ್ಲಲ್ಲಿ ಭಕ್ತಿ, ಶ್ರದ್ಧೆಯಿಂದ ನಡೆಯಲಿ. ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಪುತ್ತೂರು ನಗರ ಪೊಲೀಸ್ ಠಾಣೆಯ...
ಪುತ್ತೂರು, ಆಗಸ್ಟ್ 25: ಬಸ್ಸು ನಿಲ್ದಾಣದ ಸಮೀಪದ ಕೆಫೆ ಒಂದರಲ್ಲಿ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯರು ಜತೆಯಾಗಿ ಕೂತು ಆಹಾರ ಸೇವಿಸಿದ ಘಟನೆ ಆ 25 ರಂದು ಮಧ್ಯಾಹ್ನ ನಡೆದಿದೆ. ಇದನ್ನು ವಿರೋಧಿಸಿ...
ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಬೆಳ್ತಂಗಡಿ, ಆಗಸ್ಟ್ 25: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ...
ಮೈಸೂರು, ಆಗಸ್ಟ್ 24: ಜಿಲ್ಲೆಯ ಹುಣಸೂರಿನಲ್ಲಿ ಮಾವನೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಗೋಕುಲ ರಸ್ತೆ ಎನ್.ಎಸ್ ಕ್ವಾಟ್ರರ್ಸ್ನಲ್ಲಿ ನಡೆದಿದೆ. ಸೊಸೆ ಮೇಲೆ ಮಾವನ ಎರಡು ಬಾರಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ...
ಹೈದರಾಬಾದ್, ಆಗಸ್ಟ್ 23: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಕ್ಕೆ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ...
ಮಂಗಳೂರು ಅಗಸ್ಟ್ 22: ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರದೆಯೊಯ್ದ ಸಂದರ್ಭ ಆರೋಪಿ ತಪ್ಪಿಲೆತ್ನಿಸಿದ ಸಂದರ್ಭ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಅಗಸ್ಟ್ 19ರಂದು ವ್ಯಕ್ತಿಯೊಬ್ಬನ...
ಮಂಗಳೂರು, ಆಗಸ್ಟ್ 22: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ, ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್...