ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...
ಬೆಳಗಾವಿ, ಆಗಸ್ಟ್ 15: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಪೊಲೀಸರು ಬೆಳಗಾವಿ ರಾಮದೇವ ಹೋಟೆಲ್ ಬಳಿ ವಶಕ್ಕೆ ಪಡೆದಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಉದ್ದೇಶಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ...
ಮಂಗಳೂರು,ಆಗಸ್ಟ್ 14 : ಮಂಗಳೂರು ಏರ್ ಪೋರ್ಟ್ ನಲ್ಲಿ ಯುವಕ-ಯುವತಿ ಚಾಟಿಂಗ್ ಭಾರೀ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ರನ್ ವೇನಲ್ಲಿ ಪ್ರಯಾಣಿಕರನ್ನು ಒಳಗೊಂಡಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಿ ತಪಾಸಣೆ ನಡೆದಿದೆ. ಮಂಗಳೂರು ಏರ್...
ಶಿವಮೊಗ್ಗ, ಆಗಸ್ಟ್ 14: ಸಿಟಿ ಸೆಂಟರ್ ಮಾಲ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್ನನ್ನು ನ್ಯಾಯಾಂಗ...
ಉಡುಪಿ,ಆಗಸ್ಟ್ 13: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ...
ಮಂಗಳೂರು, ಆಗಸ್ಟ್ 13: ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ...
ಬೆಂಗಳೂರು, ಆಗಸ್ಟ್ 13 : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ...
ಕುಂದಾಪುರ ಅಗಸ್ಟ್ 12 : ಕುಡುಕನೊಬ್ಬನಿಗೆ ಮಹಿಳಾ ಎಸ್ಸೈ ಲಾಠಿ ರುಚಿ ತೋರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.ಇಲ್ಲಿನ ತಾಲೂಕು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಹುಡುಗನಿಗೆ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು ಲಾಠಿ...
ಉಳ್ಳಾಲ, ಆಗಸ್ಟ್ 12: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿಯ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ...
ಬೆಳ್ಳಾರೆ, ಆಗಸ್ಟ್ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇದೀಗ 10 ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಹತ್ಯೆಗೆ ಯೋಜನೆ, ಸಹಕಾರ ನೀಡಿದ ಆರೋಪಿಗಳು ಈ ಕೃತ್ಯದಲ್ಲಿ...