ಪುತ್ತೂರು, ಡಿಸೆಂಬರ್ 14 : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಲೆಯತ್ನ ಆರೋಪದ...
ಉಪ್ಪಿನಂಗಡಿ: ಡಿಸೆಂಬರ್ 6 ರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದು,...
ಉಡುಪಿ, ಡಿಸೆಂಬರ್ 13: ಬೈಂದೂರು ತಾಲೂಕು ನ ಶಿರೂರು ನಲ್ಲಿರು ಐಆರ್ ಬಿ ಟೋಲ್ ಪ್ಲಾಝಾ ಬಳಿ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಟೋಲ್ ಗೇಟ್ ಗೆ ಕಾರು ಢಿಕ್ಕಿ ಹೊಡೆದಿದೆ. ಅತೀ ವೇಗದಿಂದ...
ಸುಳ್ಯ, ಡಿಸೆಂಬರ್13: ಹೋರಿಯೊಂದು ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು...
ಉಪ್ಪಿನಂಗಡಿ, ಡಿಸೆಂಬರ್ 12: ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ಮಹಿಳೆಯ ಮೇಲೆ ತಂಡದಿಂದ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಅಬ್ದುಲ್ ರಹಿಮಾನ್ ಎಂಬವರ ಗುಜರಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅಬ್ದುಲ್ ರಹಿಮಾನ್ ನ...
ಬೆಂಗಳೂರು, ಡಿಸೆಂಬರ್ 12: ಬಿಟ್ ಕಾಯಿನ್ ಹಗರಣದ ಪ್ರಮುಖ ಸೂತ್ರಧಾರ, ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ರಾಜ್ಯದಿಂದ ಪರಾರಿಯಾಗಿರುವ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಜೀವನಬಿಮಾನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದ ಆರೋಪಿಯೂ...
ಮಂಗಳೂರು ಡಿಸೆಂಬರ್ 11: ಜಿಲ್ಲೆಯನ್ನು ಬೆಚ್ಚಿ ಬಿಳಿಸಿದ್ದ ಒಂದು ಇಡೀ ಕುಟುಂಬದ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರವೇ ಪ್ರಮುಖ ಕಾರಣ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಬಂಧತಳಾಗಿರುವ ಆರೋಪಿ ನೂರ್ಜಹಾನ್ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ಸಾಕ್ಷಿಗಳಿಂದ ಸಾಭೀತಾಗಿದೆ...
ಮಂಗಳೂರು ಡಿಸೆಂಬರ್ 10: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ...
ಮಂಗಳೂರು, ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8...
ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...