ಉಪ್ಪಿನಂಗಡಿ ಡಿಸೆಂಬರ್ 06: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಂಗಡಿ ಸಮೀಪ ಕುಳಿತಿದ್ದ ಗುಂಪೊಂದರ ಮೇಲೆ ಬೈಕ್ ನಲ್ಲಿ ಬಂದ ತಂಡವೊಂದು...
ತಿರುವನಂತಪುರಂ, ಡಿಸೆಂಬರ್ 05: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಮಂಗಳೂರು ಡಿಸೆಂಬರ್ 03: ಹಾಸ್ಟೆಲ್ ನಲ್ಲಿದ್ದ ಕಾಲೇಜು ವಿಧ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕಾಳಗ ನಡೆದಿರುವ ಘಟನೆ ಗುಜ್ಜರಕೆರೆಯ ಸಮೀಪದ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಗಲಾಟೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೂ ವಿಧ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಮಂಗಳೂರಿನ ಖಾಸಗಿ...
ಪುತ್ತೂರು, ಡಿಸೆಂಬರ್ 03: ತಾಲೂಕಿನ ದಾರಂದಕುಕ್ಕು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.2ರ ಗುರುವಾರ ನಡೆದಿದೆ. ದಾರಂದಕುಕ್ಕು ನಿವಾಸಿಯಾದ ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ...
ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್ನಲ್ಲಿ ಪೋಟೋ...
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ...
ಮಂಗಳೂರು: ನಗರದ ಹೊರವಲಯದ ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಗುರುತಿಸಲಾಗಿದೆ....
ಉಡುಪಿ : ಗೋವು ಹಂತಕರಿಗೆ ಭಯ ಹುಟ್ಟಿಸಲು ಗೋಹತ್ಯಾ ನಿಯಂತ್ರಣದ ಕಾನೂನು ಜಾರಿಗೆ ತಂದಿದ್ದೇವೆ. ಜಾರಿಗೆ ತಂದಿರುವ ಕಾನೂನು ಭಯ ಹುಟ್ಟಿಸಲು ಸಮರ್ಥವಾಗಿದೆ. ಅಕ್ರಮ ಮುಂದುವರೆಸಿದರೆ ಅಂಥವರನ್ನು ನಾವು ಬಲಿತಗೆದುಕೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ...