ಉಡುಪಿ ನವೆಂಬರ್ 25: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ ದೊರಕಿದ್ದು, ಅಕ್ರಮವಾಗಿ ಮರಳು ಸಾಗಾಟಕ್ಕೆ ಲಾರಿಗೆ 2 ನಂಬರ್ ಪ್ಲೇಟ್ ಆಳವಡಿಸಿ ಅಕ್ರಮ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ...
ಪುತ್ತೂರು ನವೆಂಬರ್ 25: ಸಂಘಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು ರೂಪಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ...
ಪುತ್ತೂರು ನವೆಂಬರ್ 25:ಪುತ್ತೂರಿನಲ್ಲಿ ನಡೆದ ವಿಧ್ಯಾರ್ಥಿಗಳ ಗಲಾಟೆ ಪ್ರಕರಣ ದಿನದಿಂದ ದಿನಕ್ಕೆ ಕಂಗಂಟಾಗುತ್ತಿದ್ದು, ಇದೀಗ ಪುತ್ತೂರು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಪುತ್ತೂರು ನವೆಂಬರ್ 25: ಕೃಷಿ ಭೂಮಿಯನ್ನು ನೋಡಲು ಬಂದ ಫೋಟೋಗ್ರಾಫರ್ ಒಬ್ಬರನ್ನು ಸಂಬಂಧಿಕರೇ ಕೊಲೆ ಮಾಡಿ ಕಾಡಿನ ಮಧ್ಯೆ ಹೂತು ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ ನಡೆದಿದೆ....
ಮಂಗಳೂರು ನವೆಂಬರ್ 24: ಕರಾವಳಿಯನ್ನು ಬೆಚ್ಚಿಬಳಿಸಿದ್ದ 8 ವರ್ಷದ ಬಾಲಕಿ ಅತ್ಯಾಚಾರಗೈದು ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶ ಮೂಲದ ಮೂವರು ಹಾಗೂ ಓರ್ವ ಜಾರ್ಖಂಡ್ ಮೂಲದವನು...
ಬೆಳ್ತಂಗಡಿ ನವೆಂಬರ್ 14:ಸಹೋದರರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ ದಾಳಿ ನಡೆಸಿರುವ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಲ್ಲೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ಗೋವಿಂದೂರು ಶಾಲೆಯ ಬಳಿ ನೆಲ್ಲಿಗುಡ್ಡೆ...
ಪುತ್ತೂರು ನವೆಂಬರ್ 24 : ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಅಬ್ಬರಿಸಿದ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ...
ಮಂಗಳೂರು ನವೆಂಬರ್ 23: ಪಬ್ಲಿಕ್ ಟಿವಿ ಕನ್ನಡ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ವಕೀಲನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್ ಪಾಲ್ ಪೊಳಲಿ ತಲೆಗೆ ತೀವ್ರ ತರದ ಗಾಯವಾಗಿದ್ದು...
ಪುತ್ತೂರು, ನವೆಂಬರ್ 22: ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ವ್ಯಕ್ತಿಯೋರ್ವರು ಮಹಿಳೆಗೆ ನಾಡಕೋವಿಯಿಂದ ಶೂಟ್ ಮಾಡಿದ ಪ್ರಕರಣ ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ವೀರಮಂಗಲ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಕೋವಿಯ ಗುರಿ...