ಇಡುಕ್ಕಿ, ನವೆಂಬರ್ 22: ಪ್ರೇಯಸಿ ನಡೆಸಿದ ಆಸಿಡ್ ದಾಳಿಯಿಂದಾಗಿ ಕೇರಳದ ಪೂಜಾಪ್ಪುರ ಮೂಲದ ಯುವಕನೊಬ್ಬ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ. ಆಸಿಡ್ ದಾಳಿ ನಡೆಸಿದ ಆದಿಮಲಿ ಮೂಲಕ ಶೀಬಾ (35) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ...
ಮಂಗಳೂರು ನವೆಂಬರ್ 21: ಎಂಟು ವರ್ಷದ ಹೆಣ್ಣು ಮಗುವನನ್ನು ಕೊಲೆಗೈದು ಚರಂಡಿಗೆ ಎಸೆದ ಅಮಾನವೀಯ ಘಟನೆ ಮಂಗಳೂರಿನ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದಿದೆ. ರಾಜ್ ಟೈಲ್ಸ್ ಎಂಬ ಕಾರ್ಖಾನೆ ಬಳಿ ಈ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿ...
ಅಹ್ಮದಾಬಾದ್, ನವೆಂಬರ್ 21: ಕ್ರೀಡಾಳುಗಳು ಪದಕ ಅಥವಾ ಪ್ರಶಸ್ತಿ ಗೆಲ್ಲಲು ತಿಂಗಳುಗಳ ಮೊದಲೇ ಸೀಮಿತ ಆಹಾರ ಪಡೆಯುವ ಡಯೆಟ್ನ ಮೊರೆಹೋಗುತ್ತಾರೆ. ಕೆಲವೊಮ್ಮೆ ಸಿನಿಮಾ ನಟರು, ನಿರ್ದಿಷ್ಟ ಪಾತ್ರವೊಂದಕ್ಕಾಗಿ ತೂಕ ಇಳಿಸುವ ಸಲುವಾಗಿ ಡಯೆಟ್ ಮಾಡುತ್ತಾರೆ. ಗುಜರಾತ್ನ...
ಪುತ್ತೂರು ನವೆಂಬರ್ 20: ಎಸ್ಎಸ್ಎಲ್ ಸಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಅಪ್ರಾಪ್ತೆ ಬಾಲಕಿಗೆ ಮಗು ನೀಡಿದ ಕಾರಣಕ್ಕೆ ಉಪ್ಪಿನಂಗಡಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. 10ನೇ ತರಗತಿ ಕಲಿಯುತ್ತಿರುವ...
ಪುತ್ತೂರು ನವೆಂಬರ್20: ಮೆಲ್ಕಾರ್ ನ ಬಾರ್ ಒಂದರ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲ್ಕಾರ್ ನ ರಾಜೇಶ್ ಬಾರ್ ಮಂದೆ ಈ ಗಲಾಟೆ...
ಮಂಗಳೂರು ನವೆಂಬರ್ 19: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಮಾನ್ಯಗೊಂಡಿದ್ದ 1 ಸಾವಿರ ಹಾಗೂ 500 ಮುಖ ಬೆಲೆಯ ಸುಮಾರು 1.92 ಕೋಟಿ ಮೌಲ್ಯದ ನೋಟುಗಳು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು...
ಮೂಲ್ಕಿ ನವೆಂಬರ್ 19:ಕಣಜ ಹುಳುಗಳ ದಾಳಿಯಿಂದ ಗಂಭಿರವಾಗಿದ್ದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸದ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಕಣಜ ಹುಳುಗಳ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಎಂದು...
ಮಂಗಳೂರು ನವೆಂಬರ್ 19: ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡ ತಂಡವೊಂದು ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ದಡ್ಡಲ್ಕಾಡ್ ನಿವಾಸಿ ಮೀರಾ ಪೈ ಅವರ ಮನೆಗೆ ನವೆಂಬರ್...
ಬೆಂಗಳೂರು, ನವಂಬರ್ 18: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾ ತ ಸಂಭವಿಸಿದ್ದು, ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು...
ಪುತ್ತೂರು : ಶ್ರೀಗಂಧ ಎಣ್ಣೆಯ ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಕಳೆದ 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕೊಲಂಬಾಡಿ ತಾಯಲ್ ಮನೆ ನಿವಾಸಿ ಮೊಹಮ್ಮದ್ ರಫೀಕ್ ಎಂ.ಎಂ(41) ಎಂದು...