ಉಡುಪಿ, ನವೆಂಬರ್ 11: ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿ ಸ್ಟುಡಿಯೋ ಒಂದರಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದಿದ್ದು, ಕಳ್ಳನ ಕೈಚಲಕ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಹೊಸ ಬಸ್ ನಿಲ್ದಾಣ ಬಳಿಯ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ...
ಉಡುಪಿ, ನವೆಂಬರ್ 11: ಕರಾವಳಿಯಲ್ಲಿ ಮತ್ತೆ ರಾಜಾರೋಷವಾಗಿ ಗೋ ಕಳ್ಳತನ ಮುಂದುವರಿದಿದೆ. ನಗರದ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗೋ ಕಳ್ಳತನ ನಡೆದಿದದಿದ್ದು. ಬ್ರಹ್ಮಾವರ ತಾಲೂಕಿನ ಸೈಬರ್ ಕಟ್ಟೆಯಲ್ಲಿ ಗೋ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ...
ರಾಮನಗರ, ನವೆಂಬರ್ 11: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್,...
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...
ಉದುಪಿ, ನವೆಂಬರ್ 08: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ...
ಉಡುಪಿ: ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಸರಿಯಾಗಿ ಬುದ್ದಿ ಕಲಿಸಿ ಪೊಲೀಸ್ ವಶಕ್ಕೆ ನೀಡಿದ್ದಾರೆ. ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ ಕಂಡಕ್ಟರ್ ಉಪೇಂದ್ರ ಎಂಬಾತನೇ...
ಬೆಳ್ತಂಗಡಿ ನವೆಂಬರ್ 07: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ...
ಉಪ್ಪಿನಂಗಡಿ ನವೆಂಬರ್ 06: ಒಂದು ವಾರದ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ...
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಪುಣೆ, ನವೆಂಬರ್ 05: ಧಾರಾವಾಹಿ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಮಕ್ಕಳು, ಯುವಕರ ಮೇಲೆ ಬಹಳಷ್ಟು ಕೆಟ್ಟ ಪ್ರಭಾವ ಬೀರುತ್ತಿವೆ ಎನ್ನುವ ಮಾತಿದೆ. ಹಿಂದಿನಿಂದಲೂ ಇಂಥ ಘಟನೆಗಳು ನಡೆದುಕೊಂಡು ಬಂದಿವೆ. ಧಾರಾವಾಹಿ ಅದರಲ್ಲಿಯೂ ಕ್ರೈಂ ಧಾರಾವಾಹಿಗಳನ್ನು ನೋಡಿ...