ಮಂಗಳೂರು ಮಾರ್ಚ್ 09: ರಾಜ್ಯ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಫರಂಗಿಪೇಟೆಯ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಆದರೆ ಮಂಗಳೂರಿನಿಂದ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ...
ಬೆಳ್ತಂಗಡಿ ಮಾರ್ಚ್ 08: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಧರ್ಮಸ್ಥಳದ ಭಕ್ತರಿಂದ ಕೇಸ್ ದಾಖಲಾಗಿದೆ. ಫೆಬ್ರವರಿ 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಮಂಗಳೂರು ಮಾರ್ಚ್ 07: ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು...
ಮಂಗಳೂರು ಮಾರ್ಚ್ 07: ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆ ವಿರುದ್ದ ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ದಿಗಂತ್...
ತಮಿಳುನಾಡು, ಮಾರ್ಚ್ 07: ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ...
ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್ಗೆ ಹೈಕೋರ್ಟ್...
ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವಿ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು ಆಗ್ರಹಿಸಿದ್ದಾರೆ....
ಬೆಂಗಳೂರು ಮಾರ್ಚ್ 06: ನಿಗೂಢವಾಗಿ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚಲು ಇದೀಗ ದಿಗಂತ್ ಪೊಷಕರು ಹೈಕೋರ್ಟ್ ಮೊರೆ ಹೋಗಿದ್ದು, ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್...
ಬೆಂಗಳೂರು ಮಾರ್ಚ್ 06: ಬೆಳ್ತಂಗಡಿಯಲ್ಲಿ ನಡೆದ ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಬಳ್ಳಾರಿಯಿಂದ ಪೊಲೀಸರು ಆಗಮಿಸಿ ಅರೆಸ್ಟ್ ಮಾಡಲು ಮುಂದಾಗಿದ್ದರು ಎಂದು ಹೇಳಲಾಗಿದ್ದು,...