ಉಡುಪಿ ಅಕ್ಟೋಬರ್ 25: ಮನೆಯಲ್ಲಿ ಯಾರೂ ಇಲದ ಸಂದರ್ಭ ನೋಡಿ ನುಗ್ಗಿದ ಕಳ್ಳರು ನಗದು ಚಿನ್ನ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದ ಬಳಿ ನಡೆದಿದೆ. ಜಯಲಕ್ಷ್ಮಿ ಎಂಬುವವರು ಅಕ್ಟೋಬರ್ 16...
ಮಂಗಳೂರು, ಅಕ್ಟೋಬರ್ 24: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಮಂಗಳೂರು ಅಕ್ಟೋಬರ್ 23: ಹಿಂದೂ ದೇವಸ್ಥಾನಗಳ ರಾತ್ರಿ ವೇಳೆ ಹೇಡಿಗಳಂತೆ ನುಗ್ಗಿ ಭಗ್ನಗೊಳಿಸುವವರಿಗೆ ಕ್ಷಮೆ ಇಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಮಾತನಾಡಿದ ಅವರು...
ಬಂಟ್ವಾಳ ಅಕ್ಟೋಬರ್ 23: ನಿಧಿ ಸಿಗುತ್ತೆ ಎಂಬ ಆಸೆಗೆ ನಿಧಿಗಳ್ಳರು ಹಳೆಯ ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಪ್ರಸಿದ್ಧ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ...
ಹಾಸನ, ಅಕ್ಟೋಬರ್ 23: ಪ್ರವಾಸಕ್ಕೆದು ತೆರಳಿದ್ದ ಕುಟುಂಬದ ಹತ್ತು ಜನ ಸದಸ್ಯರನ್ನು ಅರಣ್ಯದಲ್ಲಿ ಬಿಟ್ಟು ಬಂದ ಘಟನೆ ಬಂಡಿಪುರದಲ್ಲಿ ನಡೆದಿದೆ. ಮೈಸೂರು, ಬಂಡಿಪುರ, ಮಲೈಮಹದೇಶ್ವರ ಬೆಟ್ಟ ಮತ್ತಿತರ ಸ್ಥಳಕ್ಕೆ ಪ್ರವಾಸಕ್ಕೆಂದು ಅ.18 ರಂದು ಹಾಸನದಿಂದ ಚಾಮುಂಡೇಶ್ವರಿ...
ಮಂಗಳೂರು ಅಕ್ಟೋಬರ್ 22: ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪವಿತ್ರಾ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಕರ್ತವ್ಯ ಲೋಪದ ಆಧಾರದಲ್ಲಿ ಇಬ್ಬರೂ ಪೊಲೀಸ್ ಸಿಬ್ಬಂದಿ...
ಉಡುಪಿ ಅಕ್ಟೋಬರ್ 22: ಹಪ್ತಾ ನೀಡುವಂತೆ ಬಾರ್ ಮ್ಯಾನೇಜರ್ ಗೆ ಬೆದರಿಕೆಯೊಡ್ಡಿ ಆತನ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಶಿರೂರು ಎಂಬಲ್ಲಿ ನಡೆದಿದೆ. ಇಲ್ಲಿನ ನೀರ್ಗದ್ದೆಯ ಸಿಲ್ವರ್ ಅರ್ಚ್ ಫ್ಯಾಮಿಲಿ ಬಾರ್ & ರೆಸ್ಟೊರೆಂಟ್...
ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ....
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ...
ಪುತ್ತೂರು ಅಕ್ಟೋಬರ್ 21: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್ ರಝಾಕ್ ಎಂಬವರ...