ಬೆಂಗಳೂರು: ಕಡಿಯಲು ಅಕ್ರಮ ಸಾಗಾಣೆ ಮಾಡುತ್ತಿದ್ದ ಕರುವೊಂದನ್ನು ರಕ್ಷಿಸಿ ಪೊಲೀಸ್ ಠಾಣೆಯಲ್ಲಿ ಆರೈಕೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜ್ಯ ಅಪರಾಧ ದಾಖಲಾತಿ ವಿಭಾಗದ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್(50) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಮೈಸೂರಿನ ಮಹಮ್ಮದ್...
ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳೆಂದು ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದೆ. ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ...
ಮಂಗಳೂರು ಅಕ್ಟೋಬರ್ 21: ವಾರೆಂಟ್ ಹೊಂದಿದ್ದ ಆರೋಪಿಯನ್ನು ಹಿಡಿಯಲು ಹೋಗಿದ್ದ ಪೊಲೀಸ್ ಸಿಬ್ಬಂದಿಗಳಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಮೇಲೆ ಹತ್ತಕ್ಕೂ ಹೆಚ್ಚು...
ಮಂಗಳೂರು ಅಕ್ಟೋಬರ್ 21: ಕರಾವಳಿ ಇಬ್ಬರು ನಕ್ಸಲ್ ರ ಮಾಹಿತಿ ನೀಡಿದರೆ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಾರ್ವಜನಿಕರಿಗೆ ತಿಳುವಳಿಕೆಯ ಕರಪತ್ರ ವನ್ನು ಹೊರತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಉಡುಪಿ ಅಕ್ಟೋಬರ್ 20: ಬ್ರಹ್ಮಾವರದ ಉಪ್ಪೂರು ಗ್ರಾಮದ ಉಗ್ಗೇಲುಬೆಟ್ಟು ಮಡಿಸಾಲು ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರ ಮೃತ ದೇಹ ಇಂದು ಪತ್ತೆಯಾಗಿದೆ. ಮೃತರನ್ನು ಚಾಂತಾರು ನಿವಾಸಿ ಶ್ರೇಯಸ್ (18) ಹಾಗೂ ವಾರಂಬಳ್ಳಿಯ ಸ್ವರ್ಣನಗರ...
ಮಂಗಳೂರು ಅಕ್ಟೋಬರ್ 19: ಹಳೆ ದ್ವೇಷದ ಹಿನ್ನಲೆ ವ್ಯಕ್ತಿಯೊಬ್ಬರ ಮೇಲೆ ಹಾಡು ಹಗಲೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಛೋಟಾ ರಸ್ತೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಕರಾಟೆ...
ಮಂಗಳೂರು ಅಕ್ಟೋಬರ್ 19: ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಂಟರ್ನ್ ಶಿಫ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ದ ದೂರು ನೀಡಿದ್ದು, ವಿಧ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ....
ಬೆಂಗಳೂರು ಅಕ್ಟೋಬರ್ 17: ದಸರಾ ಹಬ್ಬ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ಧರಿಸಿರುವ ಬಟ್ಟೆ ಇದೀಗ ವಿವಾದಕ್ಕೆ ಕಾರಣವಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಉಡುಪಿಯ ಕಾಪು ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೇಸರಿ ಬಣ್ಣದ...
ಉಡುಪಿ ಅಕ್ಟೋಬರ್ 17: ವಿಜಯದಶಮಿಯಂದು ಉಡುಪಿಯಲ್ಲಿ ಆಯೋಜಿಸಿದ್ದ ದುರ್ಗಾ ದೌಡ್ ಕಾರ್ಯಕದ್ರಮದ ಆಯೋಜಕರ ವಿರುದ್ದ ಉಡುಪಿಯಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಉುಡುಪಿಯಲ್ಲಿ ಇದೇ...
ಪುತ್ತೂರು ಅಕ್ಟೋಬರ್ 16: ಎಂಡೋಸಲ್ಫಾನ್ ಸಂತ್ರಸ್ತ ಯುವಕನ ಮೇಲೆ 66 ವರ್ಷದ ಮುದುಕನೊಬ್ಬ ಅತ್ಯಾಚಾರ ವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ವರದಿಯಾಗಿದೆ. ಸಂತ್ರಸ್ತ ಸಂಜೆ 6 ಗಂಟೆ ವೇಳೆಗೆ...