ಮಂಗಳೂರು ಸೆಪ್ಟೆಂಬರ್ 03: ಕ್ಷುಲ್ಲಕ ಕಾರಣಕ್ಕೆ ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಎದುರುಪದವು ನಿವಾಸಿ ದಿವಾಕರ್...
ಮಂಗಳೂರು ಸೆಪ್ಟೆಂಬರ್ 02: ತನ್ನ ಪತ್ನಿಗೆ ಟೆರರಿಸ್ಟ್ ಗಳೊಂದಿಗೆ ನಂಟು ಇದ್ದು ಈ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಪತಿಯೊಬ್ಬ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ...
ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕುರಿಯ...
ಉಪ್ಪಿನಂಗಡಿ: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಆತನ ಮಕ್ಕಳೆದುರೇ ಕಾಲರ್ ಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಸಮೀಪ ನಡೆದಿದ್ದು, ಪೊಲೀಸರ ಈ ವರ್ತನೆ ವಿರುದ್ದ ಸ್ಥಳೀಯರು ಕಡಬ...
ಮಂಗಳೂರು ಅಗಸ್ಟ್ 31: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ...
ಮಂಗಳೂರು ಅಗಸ್ಟ್ 31: ಕಾರಿನಲ್ಲಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಅದನ್ನು ತೆಗಯಲು ಹೇಳಿದ ಪೊಲೀಸ್ ಸಿಬ್ಬಂದಿಯ ವಿರುದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಬಳಿ...
ಪುತ್ತೂರು, ಅಗಸ್ಟ್ 31: ಬಾವಿ ನೀರು ಸೇದುವ ವೇಳೆಯಲ್ಲಿ ಆಯತಪ್ಪಿ ಬಿದ್ದ ಹೆಂಡತಿಯನ್ನು ರಕ್ಷಿಸಲು ಇಳಿದ ಗಂಡನೂ ಬಾವಿಯಲ್ಲೇ ಬಾಕಿಯಾದ ಘಟನೆ ತಾಲೂಕಿನ ಕೆಯ್ಯರು ಗ್ರಾಮದ ಮಾಡಾವು ಎಂಬಲ್ಲಿ ನಡೆದಿದೆ. ನಿನ್ನೆ ಮುಂಜಾನೆ ಸುನಂದಾ ಅವರು...
ಮಂಗಳೂರು, ಅಗಸ್ಟ್ 30: ಮಂಗಳೂರು ವಿವಿ ಆವರಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ...
ಉಳ್ಳಾಲ, ಅಗಸ್ಟ್ 30: ತೋಟಕ್ಕೆ ಜಾನುವಾರುಗಳೇನಾದರೂ ಹೋದರೆ ಹೊಡೆದು ಕಳಿಸುವುದು ಸಾಮಾನ್ಯ. ಆದರೆ, ಇಲ್ಲಿ ತೋಟಕ್ಕೆ ಬೇರೆಯವರ ಕೋಣ ಬಂದಿತೆಂದು ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ...
ಮಂಗಳೂರು, ಅಗಸ್ಟ್ 29: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ...