ವಿಟ್ಲ ಮಾರ್ಚ್ 06: ವಿಟ್ಲ ಮುಡೂರು ಗ್ರಾಮದ ಮಾಡತ್ತಡ್ಕದಲ್ಲಿ ಕ್ವಾರಿ ಬಳಿ ಮಂಗಳವಾರ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಘಟನೆ ನಡೆದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದವರು...
ಉಡುಪಿ ಮಾರ್ಚ್ 06: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು...
ಮಂಗಳೂರು, ಮಾರ್ಚ್ 05: ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ...
ಬಂಟ್ವಾಳ ಮಾರ್ಚ್ 05: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರಿಗೆ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸವಾಲಾಗಿ ಪರಿಣಮಿಸಿದೆ. ಕೊಟೆಕಾರ್ ಬ್ಯಾಂಕ್ ದರೋಡೆ, ನಾರ್ಶ ಸಿಂಗಾರಿ ಬೀಡಿ ಮಾಲೀಕನ ಮನೆ ದರೋಡೆ ಪ್ರಕರಣದಂತಹ ಕಷ್ಟದ ಪ್ರಕರಣವನ್ನು ಬಗೆಹರಿಸಿರುವ ದಕ್ಷಿಣಕನ್ನಡ...
ಉಡುಪಿ, ಮಾರ್ಚ್ 05: ಗರುಡ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಕ್ರಿಮಿನಲ್ ನನ್ನು ಮಣಿಪಾಲ ಹಾಗೂ ನೆಲಮಂಗಲ ಪೊಲೀಸರು ಸಿನಿಮೀಯ ಸ್ಟೈಲ್ ಕಾರ್ಯಾಚರಣೆಯಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಚೇಸಿಂಗ್ ವೇಳೆ ಸರಣಿ...
ವಿಜಯಪುರ, ಮಾರ್ಚ್ 04: ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಎ.ಎಸ್. ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಮಗು ಆಸ್ಪತ್ರೆಗೆ ದಾಖಲಾಗಿದ್ದಾಗ ಅಧಿಕಾರಿಗಳು ರಜೆ ನೀಡಿಲ್ಲ ಎಂದು ಕಾನ್ಸ್ಟೆಬಲ್ ಎ.ಎಸ್. ಬಂಡುಗೋಳ...
ಕಲಬುರಗಿ: ಪತ್ನಿ ಕಿರುಕುಳ ತಾಳದೆ ಮದುವೆಯಾದ ಮೂರು ತಿಂಗಳಲ್ಲೇ ಪತಿ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಗರದ ಶಹಾ ಬಜಾರ್ ಬಡಾವಣೆಯ ಮಹಾದೇವ ನಗರದಲ್ಲಿ ಸೋಮವಾರ ಸಂಭವಿಸಿದೆ. ಮಹಾದೇವ ನಗರದ ರಾಕೇಶ ಹಣಮಂತರಾಯ ಬಿರಾದಾರ...
ಮಂಗಳೂರು ಮಾರ್ಚ್ 3: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ....
ಬೆಂಗಳೂರು: ಚಿನ್ನದ ವ್ಯವಹಾರದಲ್ಲಿ ಹಣ ಹೂಡಿಕೆ ಹಾಗೂ ಕಡಿಮೆ ಮೊತ್ತಕ್ಕೆ ಚಿನ್ನಾಭರಣ ಕೊಡಿಸುವುದಾಗಿ ನಂಬಿಸಿ ದಂಪತಿ ಸೇರಿ ನಾಲ್ವರು ಮಹಿಳೆ ಮತ್ತು ಆಕೆಯ ಸಂಬಂಧಿಕರಿಗೆ ಬರೋಬ್ಬರಿ 2.48 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ....
ನವದೆಹಲಿ ಮಾರ್ಚ್ 01: . ಯೂಟ್ಯೂಬ ನಲ್ಲಿ ವೀವ್ಸ್ ಮತ್ತು ಪಾಲೋವರ್ಸ್ ಹೆಚ್ಚು ಮಾಡಿಕೊಳ್ಳುವ ಸಲುವಾಗಿ ಯೂಟ್ಯೂಬರ್ ಒಬ್ಬ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕ ಕೆನ್ನೆಗೆ ಭಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ...