ಪುತ್ತೂರು, ಆಗಸ್ಟ್ 07: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಮಂಗಳೂರು, ಆಗಸ್ಟ್ 06: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಜಗನ್ನಾಥ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು...
ಚಾಮರಾಜನಗರ, ಆಗಸ್ಟ್ 05: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಬಳಿಯಲ್ಲಿನ ಹೆಗ್ಗವಾಡಿ ಕ್ರಾಸ್ ಬಳಿಯಲ್ಲಿ ಇಂದು, ಮಾರುತಿ...
ಮಂಗಳೂರು ಅಗಸ್ಟ್ 04: ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸಹ ಸವಾರ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಮಂಗಳೂರು ಪೊಲೀಸ್ ಕಮಿಷನರ್ ವಾಪಸ್ ಪಡೆದಿದ್ದಾರೆ. ಈ ಮೊದಲು ಎಡಿಜಿಪಿ ಅಲೋಕ್...
ಬೆಂಗಳೂರು, ಆಗಸ್ಟ್ 04: ಭಾರೀ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದ ಘಟನೆ ನಗರದ ಹೊರವಲಯದ ಮಾಗಡಿ ಬಳಿ ಸಂಭವಿಸಿದೆ. ಬಸ್ ನಲ್ಲಿದ್ದ 25 ಶಾಲಾ ಮಕ್ಕಳು ಪಾರಾಗಿದ್ದಾರೆ. ಮಾಗಡಿಯ ಹುಲಿಕಲ್...
ಮಂಗಳೂರು ಅಗಸ್ಟ್ 04: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು...
ಕಡಬ, ಆಗಸ್ಟ್ 03: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ...
ಮಂಗಳೂರು, ಆಗಸ್ಟ್ 03: ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು...
ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಆದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ...