ಪುತ್ತೂರು ಅಗಸ್ಟ್ 15: ಸಾವರ್ಕರ್ ಫೋಟೊ ಇದೆ ಎಂದು ಕಬಕ ಗ್ರಾಮುಪಂಚಾಯತ್ ನ ಸ್ವಾತಂತ್ರ್ಯೋತ್ಸವ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿಪಿಐ ಕಾರ್ಯಕರ್ತರ ವಿರುದ್ದ ಪುತ್ತೂರು ಶಾಸಕ ಸಂಜೀವ ಮಠಂದೂರ ಆಕ್ರೋಶ ವ್ಯಕ್ತಪಡಿಸಿದ್ದು, ಗೃಹಸಚಿವರಿಂದ ಉನ್ನತ ಮಟ್ಟದ...
ಮಂಗಳೂರು : ಗಂಭೀರ ಸ್ಥಿತಿಯಲ್ಲಿದ್ದು ಹಾಸಿಗೆ ಹಿಡಿದಿರುವ ವ್ಯಕ್ತಿಯನ್ನು ನ್ಯಾಯಾಲಕ್ಕೆ ಹಾಜರುಪಡಿಸಿದ ಪೊಲೀಸರ ನಡೆಯನ್ನು ನ್ಯಾಯಾಧೀಶರು ತರಾಟೆ ತೆಗೆದುಕೊಂಡ ಘಟನೆ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಅಡ್ಡೂರು ಗ್ರಾಮದ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ...
ಬಂಟ್ವಾಳ ಅಗಸ್ಟ್ 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೋರ್ನಾಡು ಗ್ರಾಮದ ಅರಳ ಎಂಬಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಪೆಟ್ರೋಲಿಯಂ ಉತ್ಪನ್ನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು...
ಮಂಗಳೂರು ಅಗಸ್ಟ್ 11: ಇತ್ತೀಚೆಗೆ ಎನ್ಐಎ ದಾಳಿ ನಡೆದ ಎನ್ಐಎ ದಾಳಿ ನಡೆದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಯತ್ನ...
ಸುಳ್ಯ: ಕೊರೊನಾ ಬಂದ ಹಿನ್ನಲೆ ವೃದ್ದ ತಾಯಿಯನ್ನು ಮನೆಯೊಳಗೆ ಬಿಟ್ಟು ದಂಪತಿಗಳಿಬ್ಬರು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಗಾಂಧಿನಗರದಲ್ಲಿ ನಡೆದಿದೆ. ಸುಳ್ಯದ ಆಸುಪಾಸಿನಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ಧ ದಂಪತಿಗಳಿಬ್ಬರು ವೃದ್ದ ತಾಯಿಯ...
ಬಂಟ್ವಾಳ: ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30)...
ಬಂಟ್ವಾಳ, ಅಗಸ್ಟ್ 07: ಅಣ್ಣನೋರ್ವ ತಮ್ಮನನ್ನು ಅಡಿಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ...
ಪುತ್ತೂರು, ಅಗಸ್ಟ್ 07: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಮಂಗಳೂರು ಅಗಸ್ಟ್ 05: ಉಗ್ರ ಸಂಘಟನೆ ಪರ ಒಲವು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಾಜಿ ಶಾಸಕ ದಿ. ಇದಿನಬ್ಬ ಅವರ...
ಮುಂಬೈ ಅಗಸ್ಟ್ 04: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಗಿರುವ ನಟಿ ಗೆಹನಾ ವಸಿಷ್ಠ್ ಇದೀಗ ನಗ್ನವಾಗಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಮಾತನಾಡಿದ್ದಾರೆ. ನಾನು ನಟಿಸಿರೋದು ಬೋಲ್ಡ್ ಸಿನಿಮಾಗಳು. ಅದು...