ಮಂಗಳೂರು ಅಗಸ್ಟ್ 04: ಉಳ್ಳಾಲದ ಮಾಜಿ ಶಾಸಕ ಬಿ. ಎಂ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸಿರಿಯಾ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಇರುವ ಶಂಕೆಯಲ್ಲಿ...
ಮಂಗಳೂರು ಜುಲೈ 28: ಸ್ನೇಹಿತರ ಮನೆಯಲ್ಲಿ ಪಾರ್ಟಿ ಮಾಡಲು ಹೋಗಿ ಹನಿಟ್ರ್ಯಾಪ್ ಗೆ ಒಳಗಾದ ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಝೀನ್ ಸಿ.ಎಂ ಹಾಗೂ ಹತೀಜಮ್ಮ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣಾ...
ಬಂಟ್ವಾಳ ಜುಲೈ 28: ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ...
ಉಡುಪಿ: ಮಲ್ಪೆಯ ಕೊಳ ಎಂಬಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೃದ್ಧೆ ಮೃತಪಟ್ಟು ಕೆಲವು ದಿನಗಳಾಗಿದ್ದು ಸಾವಿಗೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ. ಮೃತ ವೃದ್ಧೆಯನ್ನು ಗೀತಾ (64 ) ಎಂದು...
ಮಂಗಳೂರು: ತಾಯಿ ಮಗಳು ಪಂಕ್ಚರ್ ಆಗಿದ್ದ ಕಾರಿನ ಟಯರ್ ಬದಲಾಯಿಸಲು ಕಷ್ಟಪಡುತ್ತಿದ್ದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ ( ನಾಗುರಿ) ಠಾಣಾ ಪೊಲೀಸರು ಟೈರ್ ಬದಲಿಸಲು ನೆರವಾಗಿ, ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಸಂಜೆ 6 ಗಂಟೆಗೆ...
ಮಂಗಳೂರು ಜುಲೈ 24: ಅನಾರೋಗ್ಯದಿಂದ ಸಾವನ್ನಪ್ಪಿದ ಪೋಲೀಸ್ ಶ್ವಾನವೊಂದಕ್ಕೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ಕ್ರಿಯೆ ನಡೆಸಲಾಗಿದೆ. ಮಂಗಳೂರು ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಅಪರಾಧ ಪತ್ತೆಯಲ್ಲಿ ತನ್ನನ್ನು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ...
ಮಂಗಳೂರು ಜುಲೈ 24: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಎಂಬಲ್ಲಿ ನಡೆದ ಒಂಟಿ ಮಹಿಳೆಯೊಬ್ಬರ ಕರಿಮಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರೇ ಶಾಕ್...
ಉಡುಪಿ ಜುಲೈ 24: ಮೂರು ತಿಂಗಳಿನಿಂದ ನಾಪತ್ತೆಯಾಗಿರುವ 9ನೇ ತರಗತಿ ವಿಧ್ಯಾರ್ಥಿನಿ ಪೆರಂಪಳ್ಳಿಯ ಅವೀನಾ (16) ಎಂಬಾಕೆಯ ಪತ್ತೆಗಾಗಿ ಮಣಿಪಾಲ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ. 2021 ರ ಏಪ್ರಿಲ್ 13 ರಿಂದ ಪೆರಂಪಲ್ಲಿಯಲ್ಲಿರುವ...
ಮಂಗಳೂರು ಜುಲೈ 22: ಮಂಗಳೂರಿನ ನೀರುಮಾರ್ಗ ಎಂಬಲ್ಲಿ ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದೊಯ್ದಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೀರುಮಾರ್ಗ ಎಂಬಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ...
ಉಡುಪಿ ಜುಲೈ 21: ಪತ್ನಿಯನ್ನು ಕೊಲೆ ಮಾಡಲು ತಿಂಗಳಿನ ಹಿಂದೆಯೇ ಮಾಸ್ಟರ್ ಪ್ಲ್ಯಾನ್ ಮಾಡಿ ಅದರಂತೆ ನಡೆದುಕೊಂಡು ಸುಳಿವೇ ಸಿಗದಂತೆ ಕೊಲೆ ಮಾಡಿದ ಪತಿಯ ಮಾಸ್ಟರ್ ಪ್ಲ್ಯಾನ್ ಪೊಲೀಸರ ತನಿಖೆ ಮುಂದೆ ಫ್ಲಾಪ್ ಆಗಿದ್ದು, ಕೊನೆಗೂ...