ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...
ಕಡಬ ಜುಲೈ 01: ರಾಮಕುಂಜ ಗ್ರಾಮದ ಆತೂರು ಜಂಕ್ಷನ್ನಲ್ಲಿ ಪೊಲೀಸ್ ಚೆಕ್ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ...
ಮಂಗಳೂರು, ಜೂ.30: ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದು, ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ. ಮತ್ತು...
ಪುತ್ತೂರು ಜೂನ್ 30: ಅಕ್ರಮವಾಗಿ ಟ್ಯಾಂಕರ್ ಗಳಿಂದ ಫರ್ನೇಸ್ ಆಯಿಲ್ ನ್ನು ಕದ್ದು ಮಾರಾಟ ಮಾಡುತ್ತಿದ್ದ ಆಯಿಲ್ ದಂಧೆಯ ಬೃಹತ್ ಜಾಲವನ್ನು ದಕ್ಷಿಣಕನ್ನಡ ಪೊಲೀಸರು ಪುತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನುಬಂಧಿಸಲಾಗಿದೆ. ಬಂಧಿತರನ್ನು ರಘುನಾಥನ್,...
ಬೆಂಗಳೂರು, ಜೂನ್ 30: ‘ಸಿಕ್ಸ್ ಪ್ಯಾಕ್’ ಮಾಡಿಸುವ ಆಸೆ ಹುಟ್ಟಿಸಿ ಸಾಫ್ಟ್ವೇರ್ ಎಂಜಿನಿಯರೊಬ್ಬರಿಂದ ₹ 6.20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೆರೆಹಳ್ಳಿ ದತ್ತಾತ್ರೇಯ ನಗರದ ನಿವಾಸಿ ಕೌಶಿಕ್...
ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ...
ಉಡುಪಿ ಜೂನ್ 27: ಅಕ್ರಮವಾಗಿ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ರಕ್ಷಣೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಗುಳ್ವಾಡಿ ಎಂಬಲ್ಲಿ ನಡೆದಿದೆ. ಕುಂದಾಪುರ ಪರಿಸರದಲ್ಲಿ ಇತ್ತೀಚೆಗೆ ದನ ಕಳ್ಳತನ...
ಪುತ್ತೂರು ಜೂನ್ 26: ಕಾಲೇಜು ವಿಧ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ...
ಮಂಗಳೂರು ಜೂನ್ 26: ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಇಂದು ಮಂಗಳೂರಿನಲ್ಲಿ ಸುಮಾರು 35 ಲಕ್ಷ ಮೌಲ್ಯದ 35 1 ಕೆ.ಜಿ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್...
ಕಡಬ, ಜೂನ್ 25: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ....