ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಪುತ್ತೂರು ಜನವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಫಲ ಎಂಬ...
ಮಂಗಳೂರು ಜನವರಿ 18: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಿನ್ನೆ ನಡೆದ ದರೋಡೆ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿಯಂತೆ ಅಂದಾಜು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆಕೋರರನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ....
ಮುಂಬೈ ಜನವರಿ 18:ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಿರುತೆರೆ ನಟ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23)...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....
ಮಂಗಳೂರು ಜನವರಿ 17: ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿರುವಾಗಲೇ ದೊಡ್ಡ ದುರಂತ ನಡೆದಿದ್ದು, ಮಟ ಮಟ ಮಧ್ಯಾಹ್ನವೇ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್ಗೆ ನುಗ್ಗಿ...
ಮಂಗಳೂರು ಜನವರಿ 17: ಕೆಸಿರೋಡ್ ನಲ್ಲಿರುವ ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ...
ಕಡಬ ಜನವರಿ 17: ಮಾಡಿದ ಸಾಲ ತೀರಿಸಲು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ ಐದೇ ದಿನದಲ್ಲಿ...
ಕಾರ್ಕಳ ಜನವರಿ 16: ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯದ ಹಿನ್ನಲೆ ಯಕ್ಷಗಾನವನ್ನು ನಿಲ್ಲಿಸಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರ ಕ್ರಮವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡಿಸಿದ್ದಾರೆ. ಈ ಕುರಿತಂತೆ...
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...