ಮಂಗಳೂರು, ಜುಲೈ .10:- ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ...
ಕೌಲಾಲಂಪುರ ಜುಲೈ 10: ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ Lishalliny Kanaranಗೆ ದೇವಸ್ಥಾನದ ಅರ್ಚಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದ್ದು, ಮಾಡೆಲ್ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಂಪೂರ್ಣ ವಿವರವನ್ನು ಪೋಸ್ಟ್...
ಮಂಗಳೂರು, ಜುಲೈ 10: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು...
ಪುತ್ತೂರು, ಜುಲೈ 10: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ...
ಮಂಗಳೂರು ಜುಲೈ 09: ತನ್ನ ಮಗನ ಮಾದಕ ವಸ್ತು ಸೇವನೆ ಬಗ್ಗೆ ಪೋಷಕರು ಕೊಟ್ಟ ಒಂದು ಕಂಪ್ಲೆಂಟ್ ನ ಹಿಂದೆ ಬಿದ್ದ ಮಂಗಳೂರು ಪೊಲೀಸರು ಇದೀಗ ಮಾದಕ ವಸ್ತುವಿನ ನೆಟ್ ವರ್ಕ್ ಹಿಂದೆ ಬಿದ್ದಿದ್ದಾರೆ. ಗಾಂಜಾ...
ವಿಟ್ಲ, ಜುಲೈ 09: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್...
ಪುತ್ತೂರು, ಜುಲೈ 09: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕೋ ಪ್ರಕರಣ...
ಪುತ್ತೂರು,ಜುಲೈ 08: ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕನಿಗೆ ಅವಹೇಳನಕಾರಿ ಹೇಳಿಕೆಗೆ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಇತರರನ್ನು ಏಕವಚನದಲ್ಲಿ ಮಾತನಾಡೋದು ಅವರ ಸಂಸ್ಕೃತಿಯಲ್ಲ, ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪುತ್ತೂರಿನ ಆ...
ಮಂಗಳೂರು, ಜುಲೈ 08: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು...
ಬಂಟ್ವಾಳ ಜುಲೈ 07: ಪ್ರೀತಿಸಿದ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿ ಬಳಿಕ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ...