ಮಂಗಳೂರು ಅಗಸ್ಟ್ 22: ಕೂಳೂರು ಸೇತವೆ ಬಳಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ನಗರದ ಹೊರವಲಯದ ಕೂಳೂರು...
ಮಂಗಳೂರು ಅಗಸ್ಟ್ 21: ರಾಜ್ಯಪಾಲರಿಗೂ ಬಾಂಗ್ಲಾ ದೇಶದ ಪ್ರಧಾನಮಂತ್ರಿಯವರ ಸ್ಥಿತಿಯೇ ಬರಲಿದೆ ಎಂದು ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಎಫ್ಐಆರ್ ದಾಖಲಿಸಲು ಬರ್ಕೆ ಠಾಣೆಯ ಪೊಲೀಸರಿಗೆ ಬಿಜೆಪಿ ಯುವ ಮೋರ್ಚಾ 24...
ಪುತ್ತೂರು ಅಗಸ್ಟ್ 21: ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ...
ಬಿಹಾರ ಅಗಸ್ಟ್ 21: ಭಾರತ್ ಬಂದ್ ಪ್ರತಿಭಟನೆ ವೇಳೆ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡುವ ಸಂದರ್ಭ ಪೊಲೀಸ್ ಸಿಬ್ಬಂದಿಯೊಬ್ಬ ಆಕಸ್ಮಿಕವಾಗಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗೆ ಲಾಠಿಯಲ್ಲಿ ಭಾರಿಸಿದ ಘಟನೆ...
ಬೆಳ್ತಂಗಡಿ ಅಗಸ್ಟ್ 20: ವ್ಯಕ್ತಿಯೊಬ್ಬರನ್ನು ಮನೆ ಅಂಗಳದಲ್ಲೇ ಕೊಚ್ಚಿಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಡೆದಿದೆ. ಕೊಲೆಯಾದವರನ್ನು ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ಕೊಲೆ ನಡೆದಿದೆ ಎಂದು...
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಮಂಗಳೂರು ಅಗಸ್ಟ್ 19: ಯುಟ್ಯೂಬ್ ನಲ್ಲಿ ಖೋಟಾ ನೋಟು ಪ್ರಿಂಟ್ ಮಾಡುವುದು ಹೇಗೆ ಎಂದು ಕಲಿತು 500 ರ ಖೋಟಾನೋಟು ಪ್ರಿಂಟ್ ಮಾಡಿ ಅದನ್ನು ಚಲಾವಣೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೊಮವಾರ ಬಂಧಿಸಿದ್ದಾರೆ....
ಬೆಂಗಳೂರು, ಆಗಸ್ಟ್.19: ಡ್ರಾಪ್ ಕೇಳಿದ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಕೊರಿಯೋಗ್ರಾಫರ್ ಎಂದು ತಿಳಿದು ಬಂದಿದೆ. ಕೋರಮಂಗಲ ಪಬ್ಗೆ ಪಾರ್ಟಿಗೆ...
ಬೆಂಗಳೂರು ಅಗಸ್ಟ್ 18: ಜನ ನಿಬಿಡ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರ ಸ್ಕೂಟರ್ ಗಳನ್ನು ಜನರು ಪ್ಲೈಓವರ್ ನಿಂದ ಕೆಳಗೆ ಬಿಸಾಡಿದ ಘಟನೆ ಗುರುವಾರ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು...
ಮಂಗಳೂರು ಅಗಸ್ಟ್ 17: ಪಶ್ಚಿಮಬಂಗಾಳದಲ್ಲಿ ನಡೆದ ವೈದ್ಯವಿಧ್ಯಾರ್ಥಿನಿಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ...