ಶ್ರೀನಗರ, ಮೇ 06: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಈ ವೇಳೆ ಮೂವರು...
ಪುತ್ತೂರು, ಮೇ 05: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ.6 ರಿಂದ ಪುತ್ತೂರು...
ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ...
ಉಡುಪಿ, ಮೇ 04 : ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಉಡುಪಿ ನಗರ ಪೊಲೀಸರು ಇಂದು ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರಿನಿಂದ ಬೆಳಗಾವಿಗೆ ಈ ಖಾಸಗಿ ಬಸ್ ರೋಗಿಯನ್ನು ಸಾಗಿಸುವ ನೆಪದಲ್ಲಿ ಹೊರಟಿತ್ತು. ಒಬ್ಬ...
ಮಂಗಳೂರು, ಮೇ 04 : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್...
ಧರ್ಮಸ್ಥಳ, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬೆಳ್ತಂಗಡಿಯ ಅಟಲ್ ಜೀ ಸಭಾಭವನದಲ್ಲಿ ಧರ್ಮಸ್ಥಳ ಸೇವಾ ಸಹಕಾರಿ...
ಉಪ್ಪಿನಂಗಡಿ , ಮೇ 02 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ಬಂಟ್ವಾಳ ಮೇ.01 : ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು ನಡೆದಿದೆ. ಬಿಸಿ ರೋಡ್ ಹಾಗೂ ಇತರ...
ಉಡುಪಿ, ಮೇ 01: ಉಡುಪಿ ಜಿಲ್ಲೆಯಲ್ಲಿ ಕೋರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ, ಉಡುಪಿ ನಗರದಲ್ಲಿ ಅನಗತ್ಯವಾಗಿ ತಿರುಗಾಡುವರ ಮೇಲೆ ಕ್ರಮ ಜರುಗಿಸಲು ಪೋಲಿಸ್ ಇಲಾಖೆ ಮುಂದಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಎಸೈ ದಂಡವಿಧಿಸಿದ...