ಮಂಗಳೂರು: ಅಪ್ಪನೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗದಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಾಮಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಈತ ತನ್ನ ಮಗಳು 5ನೇ ತರಗತಿಯಲ್ಲಿದ್ದಾಗ ಆಕೆಯ...
ಬೆಂಗಳೂರು, ಎಪ್ರಿಲ್ 09: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾತಂಡದ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ...
ಚೆನ್ನೈ, ಎಪ್ರಿಲ್ 08: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ಕುಮಾರ್ ಹಾಗೂ ಅವರ ಪತಿ ಶರತ್ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇವರ ಜತೆ...
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ...
ಬಂಟ್ವಾಳ ಎಪ್ರಿಲ್ 8 : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್...
ಇಂದೋರ್ : ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ವ್ಯಕ್ತಿಯೊಬ್ಬನನ್ನು ಹಿಡಿದು ಬೀದಿಯಲ್ಲಿ ಮನಸೋ ಇಚ್ಚೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂಧೋರ್ನಲ್ಲಿ ನಡೆದಿದೆ. ಆಟೋ ಚಾಲಕ ಕೃಷ್ಣ ಕೀಯೆರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಂದೆಯನ್ನು ಭೇಟಿ...
ಮಂಗಳೂರು ಎಪ್ರಿಲ್ 6: ಅನಾಥಾಶ್ರಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಆಶ್ರಮದಲ್ಲಿದ್ದ ಸಣ್ಣಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಪೊಲೀಸ್ ಕಮೀಷನರ್ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಕೊಣಾಜೆ...
ಮಂಗಳೂರು ಎಪ್ರಿಲ್ 6: ದೈವಸ್ಥಾನಗಳಲ್ಲಿ ಅಪಚಾರ ಮಾಡುವ ಪ್ರವೃತ್ತಿ ಕರಾವಳಿ ಜಿಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇದೀಗ ಕಂಬ್ಲಪದವಿನಲ್ಲಿರುವ ಮುಚ್ಚಿರಕಲ್ಲು ಗುಳಿಗ ಸಾನಿಧ್ಯದ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಶನಿವಾರ...
ಪುತ್ತೂರು ಎಪ್ರಿಲ್ 6: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಡಿ ಗ್ಯಾಂಗ್ ನ ಲೀಡರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಡಿ ಗ್ಯಾಂಗ್ ಮುಖ್ಯಸ್ಥ ಮೀಯಪದವು ಮೂಡಂಬೈಲು ನಿವಾಸಿ...