ಉಡುಪಿ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆ ಪತ್ರಿಕೆಯ ಭದ್ರತೆಗೆ ನಿಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೇಬಲ್ ರಾಜೇಶ್ ಕುಂದರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ರಾಜೇಶ್...
ಮಂಗಳೂರು ಮೇ 02: ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪುನೀತ್ ರಾಜ್ ಕುಮಾರ್ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ದಂಪತಿ ಭಾಗವಹಿಸಿದ್ದರು. ಪುನೀತ್ ರಾಜ್ ಕುಮಾರ್...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ಉಡುಪಿ ಮೇ 01: ಆದಿ ಉಡುಪಿಯಲ್ಲಿ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆಯಲಾಗಿದೆ. ಆದಿ ಉಡುಪಿ...
ಮಂಗಳೂರು ಎಪ್ರಿಲ್ 30: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಆರೋಪಿ...
ಉಡುಪಿ ಎಪ್ರಿಲ್ 29: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ,. ಮೃತರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು ಎಪ್ರಿಲ್ 29: ಕೊನೆಗೂ ಪಿಎಸ್ಐ ನೇಮಕಾತಿ ಪರೀಕ್ಷೆಯ ಕಿಂಗ್ ಪಿನ್ ಅನ್ನು ಬಂಧಿಸಲು ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು ಲೇಡಿ ಕಿಂಗ್ ಪಿನ್ ಆರೋಪಿ ದಿವ್ಯಾ ಹಾಗರಗಿ...
ಮಂಗಳೂರು ಎಪ್ರಿಲ್ 28: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆಗೈದ ಘಟನೆ ಮಂಗಳೂರಿನ ಎಮ್ಮೆಕೆರೆಯಲ್ಲಿ ಇಂದು ಸಂಜೆ ನಡೆದಿದೆ. ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ...
ಲಖನೌ, ಎಪ್ರಿಲ್ 28 : ಉತ್ತರ ಪ್ರದೇಶ ಸರ್ಕಾರದ ಸೂಚನೆ ಮೇರೆಗೆ ಧಾರ್ಮಿಕ ಸ್ಥಳಗಳಿಂದ ಅಕ್ರಮವಾಗಿ ಅಳವಡಿಸಲಾಗಿದ್ದ 11,000 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ಮತ್ತು 35,000 ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ...
ಮಂಗಳೂರು ಎಪ್ರಿಲ್ 27: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಅಡ್ಡಿ ಪಡಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಬಳಿ...