ಮಂಗಳೂರು, ಎಪ್ರಿಲ್ 01: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ಗುರುವಾರ ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಸ್.ಪಿ.ಯಾಗಿ ನೇಮಕ ಮಾಡಲಾಗಿದೆ.ಯಾದಗೀರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೋನವಾನೆ ರಿಷಿಕೇಶ ಭಗವಾನ್...
ನವದೆಹಲಿ: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರೂ ಇಲ್ಲಿ ಪೊಲೀಸರು ಎನು ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ಸ್ವತಃ ಐಪಿಎಸ್ ಅಧಿಕಾರಿಯೊಬ್ಬರು ಈ ಕಳ್ಳ ಸಾಗಾಣಿಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ..ಅತಿ ಕಿರಿಯ ಚಿನ್ನ ಕಳ್ಳ ಸಾಗಾಣಿಕೆದಾರರು ಎಂದು ಬರೆದಿದ್ದಾರೆ....
ಬೆಂಗಳೂರು ಮಾರ್ಚ್ 26: ಮಾಜಿ ಸಚಿವ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ರೋಚಕ ಹಂತ ತಲುಪಿದ್ದು, 24 ದಿನಗಳ ಬಳಿಕ ಸಿಡಿ ಪ್ರಕರಣದ ಯುವತಿ ತನ್ನ ವಕೀಲರ ಮೂಲಕ ಪೊಲೀಸ್ ಕಮಿಷನರ್...
ವಿಟ್ಲ, ಮಾರ್ಚ್ 25: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ...
ಪುತ್ತೂರು, ಮಾರ್ಚ್ 25: ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ |ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಕೇಸು ದಾಖಲಿಸುವಂತೆ ಪೊಲೀಸರಿಗೆ ದೂರು. ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ...
ಮಂಗಳೂರು ಮಾರ್ಚ್ 25: ಮಂಗಳೂರಿನಲ್ಲಿ ನಡೆದ ವಿಭಿನ್ನ ಲವ್ ಜಿಹಾದ್ ಎಂದು ಹೇಳಲಾದ ಪ್ರಕರಣವೊಂದು ಈಗ ತಿರುವು ಪಡೆದುಕೊಂಡಿದ್ದು ಮುಸ್ಲಿಂ ಮಹಿಳೆಯನ್ನು ಮದುವೆಯಾದ 62 ವರ್ಷದ ಮದುಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೋಳಾರದ ಗಂಗಾಧರ...
ಮಂಗಳೂರು, ಮಾರ್ಚ್ 25 : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ...
ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ. ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ-...
ಮಂಗಳೂರು ಮಾರ್ಚ್ 24: ಇಷ್ಟು ದಿನ ಹಿಂದೂ ಯುವತಿಯರನ್ನು ಪ್ರೀತಿಸಿ ಲವ್ ಜಿಹಾದ್ ಬೀಳಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬರುತ್ತಿತ್ತು. ಆದರೆ ಈಗ ಮತ್ತೊಂದು ರೀತಿಯ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, 62 ವರ್ಷದ ವ್ಯಕ್ತಿಯನ್ನು...
ಮಂಗಳೂರು ಮಾ.23: ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ...