ಬ್ರಹ್ಮಾವರ, ಎಪ್ರಿಲ್ 19: ಬ್ರಹ್ಮಾವರದ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ. ಮೂಲತಃ ಬ್ರಹ್ಮಾವರದವರಾಗಿದ್ದು, ವರ ವಿದೇಶದಲ್ಲಿ, ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು,...
ಮಂಗಳೂರು, ಎಪ್ರಿಲ್ 19: ಡಿ.ಕೆ.ಶಿವಕುಮಾರ್ ಅವರಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬವರಿಗೆ ನಾಲ್ಕು ಅಪರಾಧಗಳಲ್ಲಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದು ಪ್ರಕರಣದಲ್ಲಿ 5 ಸಾವಿರ ರೂ....
ಮಂಗಳೂರು, ಎಪ್ರಿಲ್ 18: ಭಗ್ನಪ್ರೇಮಿಯೋರ್ವ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆಯೊಂದು ನಗರದ ಅಡ್ಯಾರ್ ಬಳಿ ನಡೆದಿದೆ. ನಗರದ ಹೊರವಲಯದ ಅಡ್ಯಾರ್ ನಿವಾಸಿ ಸುಧೀರ್ ಎಂಬಾತ ಹೈಡ್ರಾಮಾ ಮಾಡಿ ಅವಾಂತರ ಸೃಷ್ಟಿಸಿದಾತ. ಸುಧೀರ್ ಅಡ್ಯಾರ್ನಲ್ಲಿಯೇ ಬಸ್...
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಬೆಂಗಳೂರು, ಎಪ್ರಿಲ್ 14: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಮಂಗಳೂರು ಎಪ್ರಿಲ್ 11: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ...
ಮುಂಬೈ, ಏಪ್ರಿಲ್10: ಅಪ್ರಾಪ್ತ ಯುವತಿಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...
ಕಡಬ ಎಪ್ರಿಲ್ 09: ಪೊಲೀಸ್ ಸಿಬ್ಬಂದಿಯೊಬ್ಬ ಪಾನ್ ತಿಂದು ಅಂಗಡಿಯವನಿಗೆ ಹಣ ನೀಡದೆ ಅಂಗಡಿಯ ಮಾಲೀಕನಿಗೆ ಹಿಗ್ಗಾಮುಗ್ಗ ಧಳಿಸಿದ ಘಟನೆ ಕಡಬದಲ್ಲಿ ನಡೆದಿದೆ. ಏಕಾಹಭಜನ ಮಹೋತ್ಸವದ ಭದ್ರತೆಗಾಗಿ ಹೆಚ್ಚುವರಿಯಾಗಿ ಉಪ್ಪಿನಂಗಡಿ ಠಾಣೆಯ ಶಿಶಿಲದ ಮೋಹನ್ ಮತ್ತು...
ಕಡಬ, ಎಪ್ರಿಲ್ 08: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....