ಮಂಗಳೂರು ಅಗಸ್ಟ್ 15: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ...
ಉಡುಪಿ ಅಗಸ್ಟ್ 14: ಮ್ಯಾನೇಜರ್ಗೆ ಚೂರಿ ಇರಿದ ಆರೋಪಿ ಸೆಕ್ಯೂರಿಟಿ ಗಾರ್ಡನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ...
ಕಾನ್ಪುರ ಅಗಸ್ಟ್ 13: ತನ್ನ ಮನೆಯ ಸಮೀಪ ಇರುವ 7 ವರ್ಷ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ 70 ವರ್ಷದ ಮೌಲ್ವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೌಲಾನಾ ಮುಕ್ತಾರ್ ಅಲಿಯಾಸ್ ಮೌಲಾನಾ...
ಪುತ್ತೂರು ಅಗಸ್ಟ್ 13: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ...
ಮಂಗಳೂರು, ಆಗಸ್ಟ್ 10: ಭಾರೀ ವಿವಾದಕ್ಕೆ ಕಾರಣವಾಗಿದ್ದ ಕಾಸರಗೋಡಿನ ಲವ್ ಜಿಹಾದ್ ಪ್ರಕರಣದಲ್ಲಿ ಇದೀಗ ಯುವತಿ ತಾನು ಪ್ರೀತಿಸಿದ್ದ ಮುಸ್ಲಿಂ ಯುವಕ ನಟೋರಿಯಸ್ ಮೊಹಮ್ಮದ್ ಆಶ್ಫಾಕ್ ಜೊತೆ ವಿವಾಹವಾಗಿದ್ದಾಳೆ. ಈ ಕುರಿತಂತೆ ವಿಎಚ್ ಪಿ ಮುಖಂ...
ಪುತ್ತೂರು ಅಗಸ್ಟ್ 10: ನಿಷೇಧಿತ ಡ್ರಗ್ಸ್ ಎಂಡಿಎಂಎ ನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ...
ಉಡುಪಿ ಅಗಸ್ಟ್ 09: ಬಂಗಾಳ ಮೂಲಕ ಕೂಲಿಕಾರ್ಮಿಕರ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಪೋಕ್ಸೊ ನ್ಯಾಯಾಲಯವು ಸಾಯುವ ತನಕ ಜೈಲು ಶಿಕ್ಷೆ ವಿಧಿಸಿದೆ. ಬಂಗಾಳ ಮೂಲದ ಕೂಲಿಕಾರ್ಮಿಕ ಮುಫಿಜುಲ್ ಎಸ್.ಕೆ.(23) ಶಿಕ್ಷೆಗೆ...
ತುಮಕೂರು ಅಗಸ್ಟ್ 08: 32 ಕ್ಕೂ ಅಧಿಕ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಮಂಜೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವ ವೇಳೆ...
ಮಂಗಳೂರು ಅಗಸ್ಟ್ 06: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ...
ಮಂಗಳೂರು ಅಗಸ್ಟ್ 06: ಯುವತಿಯೊಬ್ಬಳ ಮೈಗೆ ಕೈಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಂಗಳೂರಿನ ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ನಡೆದಿದ್ದು, ಈ ಘಟನೆ ಕುರಿತಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್...