ಕುಂದಾಪುರ: ಮೊಬೈಲ್ ಶೋರೂಂ ಮಾಲೀಕನನ್ನು ಕಿಡ್ನಾಪ್ ಮಾಡಿ ಲಕ್ಷಾಂತರ ರೂಪಾಯಿ ನಗದು ಹಾಗೂ ದಾಖಲೆಗಳನ್ನು ಸುಲಿಗೆ ಮಾಡಿರುವ ಪ್ರಕರಣ ನಡೆದಿದೆ. ಮೂಲತಃ ನಾವುಂದ ಅರೆಹೊಳೆಯವರಾದ ಮುಸ್ತಫಾ( 34 ) ಅಪಹರಣಕ್ಕೊಳಗಾದವರು. ಸದ್ಯ ಮುಸ್ತಾಫಾ ಅಪಹರಣಕಾರರಿಂದ ಬಿಡುಗಡೆಗೊಂಡಿದ್ದು,...
ಮಂಗಳೂರು ಸೆಪ್ಟೆಂಬರ್ 23: ರಾತ್ರಿ ಕರ್ಪ್ಯೂ ಉಲ್ಲಂಘಿಸಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಶಾಕ್ ನೀಡಿದ್ದು, ವಾಹನ ಸಮೇತ ಸವಾರರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕೊರೊನಾ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ವಾರಾಂತ್ಯದ ಕರ್ಫ್ಯೂವನ್ನು...
ಉಪ್ಪಿನಂಗಡಿ ಸೆಪ್ಟೆಂಬರ್ 22: ಉಪ್ಪಿನಂಗಡಿ ಪರಿಸರದಲ್ಲಿ ಸರಣಿ ಕಳ್ಳತನ ನಡೆದಿದ್ದು, 2 ಮನೆಗಳಲ್ಲಿ ಕಳ್ಳತನ ನಡೆಸಿದರೆ. ಮತ್ತೆರಡು ಮನೆಗಳಲ್ಲಿ ಏನೂ ಸಿಗದೆ ಕಳ್ಳರು ವಾಪಾಸಾಗಿರುವ ಘಟನೆ ಉಪ್ಪಿನಂಗಡಿಯ ಕೊಪ್ಪಳ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಕೊಪ್ಪಳ...
ಉಡುಪಿ ಸೆಪ್ಟೆಂಬರ್ 22: ಕಾರ್ಕಳದ ಶಿರ್ಲಾಲು ಎಂಬಲ್ಲಿ ನಡೆದ ಅಕ್ರಮ ಗೋ ಸಾಗಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆಯನ್ನು ನಡೆಸಿದ್ದಾರೆ....
ಪುತ್ತೂರು ಸೆಪ್ಟೆಂಬರ್ 21: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಹೊಟೇಲ್ ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು...
ಮಂಗಳೂರು ಸೆಪ್ಟೆಂಬರ್ 20: ಮಂಗಳೂರಿನ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಮೂವರು ಮಹಿಳಾ ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಕುಂದಾಪುರ ನಿವಾಸಿ ನವೀನ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಸೆಪ್ಟೆಂಬರ್ 20: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ನಿರ್ಮಾಲ, ರಿನಾ ರಾಯ್, ಗುಣವತಿ ದಾಳಿಗೊಳಗಾದವರು. ಕರಂಗಲಪಾಡಿಯ ಡಯಟ್...
ಉಡುಪಿ:ಗೋ ಕಳ್ಳತನ ವಿರುದ್ದ ನಡೆಯುತ್ತಿರುವ ಜಾಗೃತಿ ಸಭೆ ಸಂದರ್ಭದಲ್ಲೇ ಗೋವು ಅಕ್ರಮ ಸಾಗಾಟ ನಡೆದ ಘಟನೆ ನಡೆದಿದ್ದು, ಹಿಂದೂ ಸಂಘಟನೆಗಳ ಕೈಗೆ ಸಿಕ್ಕಿ ಬೀಳುವ ಹೆದರಿಕೆಯಿಂದ ಕಳ್ಳರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿದ್ದು...
ಮಂಗಳೂರು ಸೆಪ್ಟೆಂಬರ್ 19: ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ...
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು...