ಬೆಂಗಳೂರು: ಖ್ಯಾತ ತೆಲುಗು ಸಿನೆಮಾ ಗೀತಾ ಗೋವಿಂದಂ ಶೈಲಿಯಲ್ಲೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ ಯುವತಿಯೊಬ್ಬಳಿಗೆ ಸಹ ಪ್ರಯಾಣಿಕನೊಬ್ಬ ಕಿಸ್ ಕೊಟ್ಟು ಪರಾರಿಯಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಎಂಜಿನಿಯರಿಂಗ್ ಓದುತ್ತಿದ್ದ...
ಪಾಟ್ನಾ, ಸೆಪ್ಟೆಂಬರ್ 16 : ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಣವನ್ನು ಹಂತ ಹಂತವಾಗಿ ಹಾಕಿದ್ದಾರೆ ಎಂದು ತಪ್ಪು ತಿಳಿದುಕೊಂಡ ವ್ಯಕ್ತಿಯೊಬ್ಬ ಬ್ಯಾಂಕ್ ಸಿಬ್ಬಂದಿ ತಪ್ಪಿನಿಂದ ತನ್ನ...
ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...
ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ...
ಮಂಗಳೂರು ಸೆಪ್ಟೆಂಬರ್ 12: ಮಂಗಳೂರಿನಲ್ಲಿ ಪೊಲೀಸರ ಅಣಕು ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸ್ವಲ್ಪ ಸಮಯ ವೈರಲ್ ಆಗಿ ನಿಜವಾದ ಘಟನೆ ಎಂದು ಜನ ತಿಳಿಯುವಂತೆ ಆಗಿತ್ತು. ಹಾಡಹಗಲೇ ಮಹಿಳೆಯನ್ನು ರಸ್ತೆಯಿಂದ ಎಳೆದೊಯ್ದು ದರೋಡೆಗೆ ಯತ್ನಿಸಿದ...
ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್...
ಮಂಗಳೂರು ಸೆಪ್ಟೆಂಬರ್ 11: ಹೊಯ್ಗೆಬಜಾರ್ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರರು ಸಮುದ್ರದಲ್ಲಿ ತೆಲುತ್ತಿದ್ದ ಮೃತದೇಹ ನೋಡಿದ್ದು, ಅದನ್ನು ಎಳೆದು ದಡಕ್ಕೆ ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ...
ಪುತ್ತೂರು ಸೆಪ್ಟೆಂಬರ್ 09: ಪುತ್ತೂರು ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ಮರ,ಮರಳು ಲೂಟಿಕೋರರು ತಕರಾರು ಎತ್ತಿ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್...
ಮಂಗಳೂರು ಸೆಪ್ಟೆಂಬರ್ 08: ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರನ್ನು ಕೈಬಿಟ್ಟಿರುವುದಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಿರೂಪಕಿ ಅನುಶ್ರೀ ವಿರುದ್ದ ಯಾವುದೇ ಸಾಕ್ಷಿಗಳಿಲ್ಲದ ಕಾರಣ ಅವರನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ....