ಬಂಟ್ವಾಳ ಸೆಪ್ಟೆಂಬರ್ 7: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಆರೋಪಿ ವಿರುದ್ದ ಪೋಕ್ಸೋ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಕಳೆದ ಕೆಲ ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯಯ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್...
ಪುತ್ತೂರು ಸೆಪ್ಟೆಂಬರ್ 04: ಕೋಲ್ಕತಾದ ಯುವತಿಯೋರ್ವಳ ಸಾಮಾಜಿಕ ಜಾಲತಾಣದ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ರಾಜಕೀಯ ಪಕ್ಷವೊಂದರ ಮುಖಂಡರ ಮಗನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಬಳ್ಳೇರಿ...
ಕೋಲಾರ: ಯುವತಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಳಿಕ ಹಲ್ಲೆ ನಡೆಸಿದವರ ಮೇಲೆ ಮತ್ತೊಂದು ಗುಂಪು ದೊಣ್ಣೆಗಳಿಂದ ಹಲ್ಲೆ...
ಪುತ್ತೂರು ಸೆಪ್ಟೆಂಬರ್ 4: ಪೋಲೀಸ್ ಜೀಪ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿಯಾದ ಘಟನೆ ಕಡಬದ ಕಳಾರ ಎಂಬಲ್ಲಿ ನಡೆದಿದೆ. ಕಡಬದ ಎಸೈ ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಮತ್ತೊಂದು ಬೊಲೆರೋ ಜೀಪ್ ನಡುವೆ...
ಪುತ್ತೂರು ಸೆಪ್ಟೆಂಬರ್ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಜಾರಿಯಲ್ಲಿರುವ ವಿಕೇಂಡ್ ಕರ್ಪ್ಯೂ ವಿರುದ್ದ ಈಗ ಆಕ್ರೋಶ ವ್ಯಕ್ತವಾಗಿದ್ದು, ವರ್ತಕರು ಈ ಬಾರಿ ವಿಕೇಂಡ್ ಕರ್ಪ್ಯೂ ನಿಯಮವನ್ನು ಉಲ್ಲಂಘಿಸಿ ವ್ಯಾಪಾರ ನಡೆಸಲು ತೀರ್ಮಾನಿಸಿರುವ...
ಮಂಗಳೂರು ಸೆಪ್ಟೆಂಬರ್ 03: ಕ್ಷುಲ್ಲಕ ಕಾರಣಕ್ಕೆ ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಎದುರುಪದವು ನಿವಾಸಿ ದಿವಾಕರ್...
ಮಂಗಳೂರು ಸೆಪ್ಟೆಂಬರ್ 02: ತನ್ನ ಪತ್ನಿಗೆ ಟೆರರಿಸ್ಟ್ ಗಳೊಂದಿಗೆ ನಂಟು ಇದ್ದು ಈ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಪತಿಯೊಬ್ಬ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ...
ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕುರಿಯ...
ಉಪ್ಪಿನಂಗಡಿ: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಆತನ ಮಕ್ಕಳೆದುರೇ ಕಾಲರ್ ಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಸಮೀಪ ನಡೆದಿದ್ದು, ಪೊಲೀಸರ ಈ ವರ್ತನೆ ವಿರುದ್ದ ಸ್ಥಳೀಯರು ಕಡಬ...